ಪ್ರತಿಮೆಗಳ ಸ್ಥಾಪನೆಗಾಗಿ ನಾವು ದಿನನಿತ್ಯ ಹೊಡೆದಾಡುತ್ತಲೇ ಇರುತ್ತೇವೆ. ಕೆಲವು ನಾಯಕರ ಪ್ರತಿಮೆ ಸ್ಥಾಪನೆಗಂತೂ ನಮ್ಮಲ್ಲಿ ಪರ ವಿರೋಧ, ಪ್ರತಿಭಟನೆಗಳು, ಹಲ್ಲೆಗಳು, ಪರಸ್ಪರ ಹೊಡೆದಾಟಗಳು ನಡೆಯುತ್ತಲೇ ಇರುತ್ತವೆ. ಆದರೆ, ವಿದೇಶದಲ್ಲಿ ಜನರ ಪ್ರತಿಮೆಯ ಕ್ರೇಜ್ ಬೇರೆಯದ್ದೇ ಆಗಿವೆ. ಜನರು ಶಿಲ್ಪಗಳ ಜೊತೆಗೆ ವಿಭಿನ್ನವಾಗಿ ಫೋಟೋ ತೆಗೆದುಕೊಳ್ಳ...
ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ತಮ್ಮ ಮಗುವಿನ ಚಿತ್ರವನ್ನು ಮೊದಲ ಬಾರಿಗೆ ಹಂಚಿಕೊಂಡಿದ್ದು, ಫಾದರ್ಸ್ ಡೇ ದಿನ ತಮ್ಮ ಪತ್ನಿ ಮಗುವಿನ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಯುವಿ ಮತ್ತು ಕುಟುಂಬದವರು ಮಗುವಿಗೆ ಓರಿಯನ್ ಕೀಚ್ ಸಿಂಗ್ ಎಂದು ಹೆಸರಿಟ್ಟಿದ್ದಾರೆ. ಈ ದಿನ ಮಾಡಿರುವ ಟ್ವೀಟ್ ನಲ್ಲಿ ಮಗುವಿನ ಕುರಿತು ಬರೆದಿರುವ ...
ನವದೆಹಲಿ: ಬಲಪಂಥೀಯರ ಬಯ್ಕಾಟ್ ಬೆದರಿಕೆಯ ನಡುವೆಯೇ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಭರ್ಜರಿ ಗೆಲುವು ಸಾಧಿಸಿದ್ದು, ಬಾಯ್ಕಾಟ್ ಗೆ ಜನರು ಕವಡೆ ಕಾಸಿನ ಕಿಮ್ಮತ್ತೂ ನೀಡಿಲ್ಲ. ಚಿತ್ರ ಬಿಡುಗಡೆಯಾದ ಮೊದಲ ದಿನವೇ ಚಿತ್ರ ದಾಖಲೆ ಸೃಷ್ಟಿಸಿದ್ದು, 15 ಕೋಟಿ ರೂಪಾಯಿ ಬಾಚಿ ಕೊಂಡಿದೆ. ಕೇವಲ ತೆಲುಗಿನಲ್ಲಿ ಮಾತ್ರವೇ ರಿಲೀಸ್ ಆಗಿರ...
ಬೆಂಗಳೂರು: ಮೋದಿ ಹಾದು ಹೋಗುವ ಮಾರ್ಗದಲ್ಲಿ ಕಾಲೇಜುಗಳಿಗೆ ಯಾಕೆ ರಜೆ ಘೋಷಿಸಲಾಗಿದೆ? ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ?ಮೋದಿ ಬಂದು ಹೋಗಲಿ ಬೇಡ ಅಂದವರ್ಯಾರು. ಅದು ಅವರವರ ಪಕ್ಷಕ್ಕೆ ಸಂಬಂಧಿಸಿದ್ದುಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಇಂದು ಸದಾಶಿವನಗರದ ತಮ್ಮ ...
ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನಕ್ಕೆ ಆಕಾಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಮಾನದ ರೆಕ್ಕೆಯಲ್ಲಿ ಬೆಂಕಿ ಹೊತ್ತಿಕೊಂಡ ಕಾರಣ ವಿಮಾನವನ್ನು ತಕ್ಷಣವೇ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸ...
ಕೊಟ್ಟಾಯಂ: ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದೇ ವೇಳೆ ಮೃತದೇಹವನ್ನು ಪೊಲೀಸರು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಇತ್ತ ಮೃತದೇಹವನ್ನು ಮನೆಗೆ ತಂದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಿದ್ದು, ಇದೇ ವೇಳೆ ಸತ್ತಿದ್ದಾನೆ ಎಂದು ಹೇಳಲಾಗಿದ್ದ ವ್ಯಕ್ತಿ...
ಚೆನ್ನೈ: ನರಸಿಂಹಂ, ಸತ್ಯಮೇವ ಜಯತೇ, ಪ್ರಜಾ, ದಿ ಫೈರ್, ನೋಟ್ ಬುಕ್ ನಂತಹ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಐಶ್ವರ್ಯ ಅವರಿಗೆ ಸದ್ಯ ಅವಕಾಶಗಳ ಕೊರತೆ ಶುರುವಾಗಿದ್ದು, ಇದೀಗ ಅವರು ಹೊಟ್ಟೆಪಾಡಿಗಾಗಿ ಸಾಬೂನು ಮಾರಾಟ ಮಾಡುತ್ತಿದ್ದಾರೆ. ಕಲಾವಿದರ ಜೀವನ ಪರದೆ ಮೇಲೆ ಇರುವಂತೆ ಇರೋದಿಲ್ಲ ಅನ್ನೋದು ಗೊತ್ತೆ ಇದೆ. ರೀಲ್ ಲೈಫ್ ನಲ್ಲಿ ಕೋಟ್ಯಾ...
ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ದನದ ಹೆಸರಿನಲ್ಲಿ ಜೈಶ್ರೀರಾಮ್ ಎಂದು ಹೇಳಿ ಮಾಡುವ ಹತ್ಯೆ ಇವೆರಡೂ ಒಂದೇ ಎಂದು ಹೇಳಿಕೆ ನೀಡಿದ್ದ ಸಾಯಿ ಪಲ್ಲವಿ, ಇದೀಗ ತಮ್ಮ ಹೇಳಿಕೆಯನ್ನು ಕೆಲವು ಬಲಪಂಥೀಯರು ವಿರೋಧಿಸಿದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಇನ್ ಸ್ಟಾ ಗ್ರಾಮ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಸಾಯಿ ಪಲ್ಲವಿ, ...
ಸಿಂಧನೂರು: ಇಂದು CITIZEN ENQUIRY COUNCIL &CEC TRUST ನಾಗರಿಕ ವಿಚಾರಣೆ ವೇದಿಕೆ ಮತ್ತು ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆ ಎಂಬ ಸಂಸ್ಥೆ ಸಿಂಧನೂರು ತಾಲೂಕು ಘಟಕದಲ್ಲಿ ಪದಾಧಿಕಾರಿಗಳ ನೇಮಕ ಮತ್ತು ಕಿರು ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಯೋಧ ವೀರಭದ್ರಯ್ಯ ಸಗರಮಠ ಇವರನ್ನು ಸಿಂಧನೂರು ತಾಲೂಕು ಅಧ್ಯಕ್ಷರ...
ಬೆಂಗಳೂರು: ಸಿದ್ಧರಾಮಯ್ಯನವರು ಚಕ್ರತೀರ್ಥನ ಬಂಧನಕ್ಕೆ ಆಗ್ರಹ ನೀಡಿದ್ದಾರೆ. ಇದು ವಾಕ್ ಸ್ವಾತಂತ್ರ್ಯದ ವಿರೋಧಿಯಾಗಿದ್ದು ಅಸಂವಿಧಾನಿಕವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜಕೀಯ ಲಾಭಕ್ಕಾಗಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಮೂಲಕ ಕ...