ಲಖನೌ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತ ರತ್ನ ಡಾ.ಅಂಬೇಡ್ಕರ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರದ ಶಂಕುಸ್ಥಾಪನೆಯನ್ನು ಮಂಗಳವಾರ ನೆರವೇರಿಸಿದರು. ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಶಂಕುಸ್ಥಾಪನೆ ನೇರವೇರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ...
ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆಯಲ್ಲಿ ಸಾವಿಗೀಡಾಗಿದವರ ಕುಟುಂಬಸ್ಥರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಸಂತ್ರಸ್ತ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಎಸ್ ಡಿಪಿಐ ಆಗ್ರಹಿಸಿದೆ. ಈ ಸಂಬಂಧ ಇಂದು ಚಾಮರಾಜನಗ...
ಕಲಬುರಗಿ: ಕಾಂಗ್ರೆಸ್ ನ ಸಿಎಂ ಬಗ್ಗೆ ನಿರ್ಧಾರ ಮಾಡಲು ಬಿಜೆಪಿಯವರು ಯಾರು? ಅದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮಲ್ಲಿ ಸಿಎಂ ಅರ್ಹತೆ ಇರುವವವರು ಬಹಳಷ್ಟು ಜನರಿದ್ದಾರೆ. ಹಾಗಾಗಿ ಚ...
ಥಾಣೆ: ಒಂದೇ ದಿನ ಮಹಿಳೆಯೊಬ್ಬರಿಗೆ ಮೂರು ಬಾರಿ ಕೊವಿಡ್ ವ್ಯಾಕ್ಸಿನ್ ನೀಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಮಹಾನಗರ ಪಾಲಿಕೆಯ ಆನಂದನಗರ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ನಡೆದಿದ್ದು, ಘಟನೆಯ ಬಳಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿಯಿಂದ ಘಟನೆಯನ್ನು ಮರೆಮಾಚಿದ್ದಾರೆ ಎನ್ನುವ ಆರೋಪ ಹೇಳಿ ಬಂದಿದೆ. ತೆರಿಗೆ ವಿಭಾಗದಲ್ಲಿ ಕೆಲಸ ಮಾಡುತ...
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಡಿಗೆ ಕಾಲು ಸಿಲುಕಿದ ಪರಿಣಾಮ ಯುವಕನೋರ್ವನ ಕಾಲು ತುಂಡಾಗಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಫ್ಲಾಟ್ ಫಾರಂನಲ್ಲಿದ್ದ ವೇಳೆ ಕಾಲು ಜಾರಿ ರೈಲಿನಡಿಗೆ ಸಿಲುಕಿರುವುದಾಗಿ ತಿಳಿದು ಬಂದಿದೆ. ಕಾರವಾರ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಕವಚೂರು ಗ್ರಾಮದ 18 ವರ...
ಬಿಹಾರ: ಯುವಕನೋರ್ವ ತನ್ನ ಚಿಕ್ಕಮ್ಮನನ್ನೇ ವಿವಾಹವಾದ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿವಾಹದ ವಿಡಿಯೋ ವೈರಲ್ ಆಗಿದೆ. ಇಬ್ಬರ ನಡುವೆ ಪ್ರೀತಿ ಆರಂಭವಾಗಿ ಫೋನ್ ನಲ್ಲಿ ಮಾತನಾಡುವವರೆಗೆ ಬಂದಿತ್ತು. ಫೋನ್ ನಲ್ಲಿ ನಿರಂತರವಾಗಿ ಮಾತನಾಡುತ್ತಿದ್ದ ಇವರಿಬ್ಬರು, ಮನೆಯಲ್ಲಿ ಯಾರೂ ಇಲ್ಲದ ದಿನ ನೋಡ...
ನವದೆಹಲಿ: ಗರ್ಭಿಣಿಯರು ಕೂಡ ಲಸಿಕೆ ಪಡೆದುಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದ್ದು, ಈ ಸಂಬಂಧ ಲಸಿಕೆ ಪಡೆಯಲು ಕೆಲವು ಮಾರ್ಗಸೂಚಿಗಳನ್ನು ಇಲಾಖೆ ಬಿಡುಗಡೆ ಮಾಡಿದೆ. ಈಗ ಲಭ್ಯವಿರುವ ಕೊವಿಡ್ ಲಸಿಕೆಗಳು ಸುರಕ್ಷಿತವಾಗಿವೆ. ವ್ಯಾಕ್ಸಿನೇಷನ್ ಗರ್ಭಿಣಿಯರನ್ನು ಕೊರೊನಾ ಹಾಗೂ ಇತರ ರೋಗಗಳಿಂದ ರಕ್ಷಿಸುತ್ತದೆ ಎಂದು ಆರೋಗ್ಯ ಸಚಿ...
ಕಲಬುರಗಿ: ನಾಲ್ಕು ಸಾವಿರ ರೂಪಾಯಿಗಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ-ಆಲಗೂಡ ಗ್ರಾಮದ ರಸ್ತೆ ಬದಿಯಲ್ಲಿ ನಡೆದಿದೆ. ಕಲಬುರಗಿ ರಾಮನಗರ ನಿವಾಸಿ, 28 ವರ್ಷ ವಯಸ್ಸಿನ ಸಂತೋಷ್ ಹೂಗಾರ್ ಹತ್ಯೆಗೀಡಾದ ಯುವಕನಾಗಿದ್ದಾನೆ. ತನ್ನ ಸ್ನೇಹಿತ ಶಿವಾಜಿ ...
ಬೆಂಗಳೂರು: 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕಳ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ ಯುವಕನಿಗೆ 3ನೇ ಬಾರಿಯೂ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ್ದು, ಸಮ್ಮತಿಯ ದೈಹಿಕ ಫೋಕ್ಸೋ ಕಾಯ್ದೆಯ ಪ್ರಕಾರ ಅಪ್ರಾಪ್ತೆಯೊಂದಿಗೆ ಸಮ್ಮತಿಯ ದೈಹಿಕ ಸಂಪರ್ಕ ಕಾನೂನು ಸಮ್ಮತವಲ್ಲ ಎಂದು ಕೋರ್ಟ್ ಹೇಳಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಪ್...
ಪ್ರಯಾಗ್ ರಾಜ್: ದೆವ್ವ ಬಿಡಿಸುವುದಾಗಿ ಮಹಿಳೆಯರ ಕೈಕಾಲುಗಳನ್ನು ಕಟ್ಟಿಹಾಕಿ ಮನಸೋ ಇಚ್ಛೆ ಚಾಟಿಯಿಂದ ಹೊಡೆದು ಅಮಾನವೀಯತೆ ತೋರಿದ ಹಿನ್ನೆಲೆಯಲ್ಲಿ 30 ಜನರನ್ನು ಬಂಧಿಸಲಾಗಿರುವ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಹೋಬಾ ಮತ್ತು ಛತ್ತರಪುರ ಗ್ರಾಮ ನಿವಾಸಿಗಳಾದ ಆರೋಪಿಗಳು ಮಹಿಳೆಯರಿಗೆ ದೆವ್...