ಬೆಂಗಳೂರು: ಕರ್ನಾಟಕದ ಜನರ ಮನೆಮಾತಾಗಿರುವ ಮಹಾಮಾನವತಾವಾದಿ ಡಾ.ಬಿ,ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರವಾಹಿ ಮಹಾನಾಯಕವು ಕನ್ನಡ ಧಾರಾವಾಹಿಗಳ ಲೋಕದಲ್ಲಿ ಹೊಸ ದಾಖಲೆಯನ್ನೆ ನಿರ್ಮಿಸಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ಜನಮನ್ನಣೆ ಗಳಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ “ಮಹಾನಾಯಕ” ಧಾರಾವಾಹಿಗ...