ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಾವು ವ್ಯಾಸಂಗ ಮಾಡಿದ ಬೆಂಗಳೂರಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ( ಎನ್ ಪಿ ಎಸ್ ) ಸ್ಥಾಪಕ ಅಧ್ಯಕ್ಷ ಡಾ. ಕೆ ಪಿ ಗೋಪಾಲಕೃಷ್ಣ ಅವರನ್ನು ಇಂದು ಬೆಳಗ್ಗೆ ಭೇಟಿ ಮಾಡಿ ಆಶೀರ್ವಾದ ಪಡೆದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿ...
ದೆಹಲಿಯಲ್ಲಿ ನಡೆದ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡೆ, ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದರು. ಇಂದು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ಹಾಗೂ ದೆಹ...
ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿ ಸರ್ಕಾರ ರಚಿಸಿಯಾಗಿದೆ. ಸಿದ್ದರಾಮಯ್ಯ ಸಂಪುಟ ಭರ್ತಿಯಾಗಿದ್ದು, 34 ಸಚಿವರ ಪೈಕಿ ಎಷ್ಟು ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ ಎಂಬುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ಗಳ ಪ್ರಕಾರ, ಕರ್ನಾಟಕ ಸರ್ಕಾರದ 34 ಸಚಿವರ ಪೈಕಿ 16 ಮಂದಿ ವಿರುದ್ಧ...
ಚಾಮರಾಜನಗರ: ಡೆಪ್ಯುಟಿ ಸ್ಪೀಕರ್ ಸ್ಥಾನ ನನಗೆ ಬೇಡ, ಶಾಸಕನಾಗಿಯೇ ಮುಂದುವರಿಯುತ್ತೇನೆ ಎನ್ನುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ತಿರಸ್ಕರಿಸಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕೊನೆ ಗಳ...
ಗುವಾಹಟಿ: ವೇಗವಾಗಿ ಬಂದ ಕಾರೊಂದು ಪಿಕ್ ಅಪ್ ಗೆ ಡಿಕ್ಕಿ ಹೊಡೆದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಎಸ್ಯುವಿ ಕಾರು ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಗೆ ಡಿಕ್ಕಿ ಹೊ...
ಬೆಂಗಳೂರು: ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ, ಭಾರತೀಯ ಬ್ಯಾಂಕುಗಳ ಸಂಘ, ಕೇಂದ್ರ ಹಣ ಕಾಸು ಸಚಿವರು ಒಪ್ಪಿಗೆ ನೀಡಿದ್ದರೂ ಸಹಾ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೋರಾಟ ತೀವ್ರಗೊಳಿಸಲು ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ ನಿರ್ಣ...
ಬೆಂಗಳೂರು: ʻದಿ ಕೇರಳ ಸ್ಟೋರಿʼ ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್ ಹಾಸನ್ ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗ...
ಬೆಂಗಳೂರು: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂ...
ಕರ್ನಾಟಕ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಇದೀಗ ಅಧಿಕೃತವಾಗಿ ಸಚಿವರಿಗೆ ಖಾತೆಗಳನ್ನು ಹಂಚಲಾಗಿದ್ದು, ಸಚಿವರಿಗೆ ಹಂಚಲಾದ ಖಾತೆಗಳ ವಿವರ ಈ ಕೆಳಗಿನಂತಿದೆ. ಸಿಎಂ ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃ...
ಮಣಿಪುರದಲ್ಲಿ ಭಾನುವಾರ ಮತ್ತೆ ಹಿಂಸಾಚಾರ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಸಹಿತ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, ಚುನಾವಣಾ ಚಾಣಕ್ಯ ಎಂದು ಕರೆಸಲ್ಪಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರೂ,...