ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಡಿ.ವಿ. ಸದಾನಂದ ಗೌಡ ಅವ್ರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾದ ಯುವಕರಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಾದ ಫೋಟೋ ವೈರಲ್ ಆಗ್ತಿದೆ. ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಿದ್ದು, ಪೊಲೀಸರ ನಡ...
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗ ಖಾಸಗಿ ಸಂಸ್ಥೆಯ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.ಮಂಗಳೂರು ಹೊರವಲಯದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ಘಟನೆ ನಡೆದಿದ್ದು, ಒಎಂಪಿಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು ಹೊತ್ತಿ ಉರಿದಿದೆ. ಕಟೀಲು ರೂಟ್ ನಲ್ಲಿ ಚಲಿಸುವ ಬಸ್ ಕಟೀಲು ಕಡೆಯ ನೌಕರನನ್ನು ಬಿಟ್ಟು ವಾ...
ಮೇ 19ರಿಂದ ‘JioCinema’ದಲ್ಲಿ ಕನ್ನಡ ವೆಬ್ ಸಿರೀಸ್, ಉಚಿತವಾಗಿ ವೀಕ್ಷಿಸಿ!! ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್ ಯು ಅಭಿ’ ಎಂಬ ಕನ್ನಡ ವೆಬ್ ಸಿರೀಸ್ ಮೇ 19ರಂದು ‘JioCinema’ದಲ್...
ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪಕ್ಕೆ ವ್ಯಕ್ತಿಯೋರ್ವ ಚುಂಬಿಸಿದ ಎದೆ ಝಲ್ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ನಿಕ್ ಎಂಬ ವ್ಯಕ್ತಿ 12 ಅಡಿ ಉದ್ದದ ಹಾವನ್ನು ಯಾವುದೇ ಅಂಜಿಕೆಯಿಲ್ಲದೇ ಹಾವಿನ ತಲೆಯ ಹಿಂಬದಿಗೆ ಮುತ್ತನ್ನಿಡುವ ವಿಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂ...
ಉಡುಪಿ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮ ಪಂಚಾಯತ್ ಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ ಎಚ್ ರವರಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ ಚರ್ಚಿಸಿದರು. ಗ್ರಾಮೀಣ ಭಾ...
ಬೆಂಗಳೂರು: ಕಾಂಗ್ರೆಸ್ ನವರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆ ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ...
ನವದೆಹಲಿ: ಕರ್ನಾಟಕದ ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದು, ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ. ಖರ್ಗೆ ನಿವಾಸದ ಬಳಿ ಹೇಳಿಕೆ ನೀಡಿದ , ಅವಿರೋಧವಾಗಿ ಸಿಎಲ್ ಪಿ ನಾಯಕನ ಆಯ್ಕೆಗೆ ಯತ್ನಿಸುತ್ತಿದ್ದೇವೆ. ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ, 48ರಿಂದ ...
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತವರು ಜಿಲ್ಲೆಯಲ್ಲಿ ಫುಲ್ ಹೈಅಲರ್ಟ್ ಮಾಡಲಾಗಿದೆ. ರಾಮನಗರ ಜಿಲ್ಲೆಯ ಪೊಲೀಸರಿಗೆ ಅಲರ್ಟ್ ಆಗಿರಲು ಸೂಚನೆ ನೀಡಿಲಾಗಿದೆ. ರಾಮನಗರ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಡಿಕೆಶಿಗೆ ಸಿಎಂ ಸ್ಥಾನ ತಪ್ಪುವ ಸಾಧ್ಯತೆ ಹಿನ...
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯರನ್ನು ಎಐಸಿಸಿ ಆಯ್ಕೆ ಮಾಡಿದೆ. ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತ...
ಇಂದೋರ್: ಅವನು ಮೂರನೇ ತರಗತಿಯಲ್ಲಿ ಓದುತ್ತಿರುವ ಹುಡುಗ. ಆತನ ತಾಯಿ ತೀರಿ ಹೋದ ನಂತರ ತಂದೆ ಬೇರೆ ಮದುವೆಯಾಗಿದ್ದ. ಆತನಿಗೆ ಅದು ಮೂರನೇಯ ವಿವಾಹವಾಗಿತ್ತು. ಮಲ ತಾಯಿ ಬಂದ ಬಳಿಕ ತಂದೆಯ ವರ್ತನೆ ಬದಲಾಗ ತೊಡಗಿತು. ಅತ್ತ ತಾಯಿಯೂ ಇಲ್ಲ ಇತ್ತ ತಂದೆಯ ಪ್ರೀತಿಯೂ ಇಲ್ಲದ ಪುಟ್ಟ ಬಾಲಕನಿಗೆ ಅಜ್ಜಿ ಆಸರೆಯಾಗಿದ್ದಳು. ತಂದೆ ಹಾಗೂ ಮಲತಾಯಿ ಮಲಗುತ...