ಚಾಮರಾಜನಗರ: ಹನೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಸಿದ್ದರಾಮಯ್ಯನವರು ಕಾಂಗ್ರೆಸ್ ಸಭೆಯಲ್ಲೇ ಕಾಂಗ್ರೆಸ್ ನ್ನು ಮುಗಿಸಿ ಅಂತಾರೆ, ಬಳಿಕ ಇಲ್ಲ, ಇಲ್ಲ, ಬಿಜೆಪಿಯನ್ನು ಮುಗಿಸಿ ಅಂತಾರೆ. ಅ...
ಉಡುಪಿ :ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂದಿಸಿದಂತೆ ಮೇ 10 ರಂದು ನಡೆಯುವ ಮತದಾನ ಪ್ರಯುಕ್ತ ಆದಿ ಉಡುಪಿಯಲ್ಲಿ ನಡೆಯಲಿರುವ ಸಂತೆ ರದ್ದಾಗಲಿದೆ. ಬುಧವಾರ ಬೆಳಗ್ಗೆ 6 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಆದಿಉಡುಪಿಯಲ್ಲಿ ನಡೆಯುವ ಸಂತೆಯನ್ನು ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ಇತರೆ ಕಡ...
ಪೆರ್ಡೂರು: ಸರ್ಕಾರಿ ಜಾಗದಲ್ಲಿ ಬಹಳಷ್ಟು ವರ್ಷಗಳಿಂದ ಮನೆ ಮಾಡಿ ಕೂತವರಿಗೆ ನೀವು ಎಲ್ಲಿ ಕೂತಿದ್ದೀರಿ ಅದೇ ಜಾಗಕ್ಕೆ ಹಕ್ಕುಪತ್ರ ಒದಗಿಸುವ ಕಾರ್ಯವನ್ನು ಕಾನೂನಿನಂತೆ ಮಾಡಿಕೊಡಲಾಗುವುದು ಅಂತಾ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಪೆರ್ಡೂರು ಬುಕ್ಕಿಗುಡ್ಡೆಯ ಕೈರ್ ಎಂಬಲ್ಲಿ ಮನೆ ಮನೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಮಾತನಾಡಿದರ...
ಆಮ್ ಆದ್ಮಿ ಪಕ್ಷದ ಮುಂಬರುವ ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯನ್ನು ಇಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಪ್ರಣಾಳಿಕಾ ಸಮಿತಿಯ ಅಧ್ಯಕ್ಷ ಡಾ. ಅಶ್ವಿನ್ ಮಹೇಶ್ ಬಿಡುಗಡೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪೃಥ್ವಿ ರೆಡ್ಡಿ, ರಾಜ್ಯದಾದ್ಯಂತ ಸಾವಿರಾರು ಜನರ ಭೇಟಿ ಮಾಡಿ,ಅಭಿಪ್ರಾಯವನ್...
ಉಚ್ಚಿಲದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಶವ ಸಂಸ್ಕಾರ ಮಾಡಲು ಇರುವ ಸಾರ್ವಜನಿಕ ಹಿಂಧೂ ರುದ್ರಭೂಮಿಯ ಸಾರ್ವಜನಿಕ ತೆರವಿಗಾಗಿ ಹಲವಾರು ವರ್ಷಗಳಿಂದ ನಡೆಸುತ್ತಿರುವ ಹೋರಾಟವನ್ನು ಕಂಡು ಕಣ್ಣು ಮುಚ್ಚಿ ಕುಳಿತಿರುವ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ ಶೆಟ್ಟಿ ಗುರ್ಮೆ ಯವರು , ಈಗ ಪ್ರಾಣಿಯಾದ ದನಗಳಿಗೆ ರುಧ್ರಭೂಮಿ ಕಟ್ಟಿಸುವ ಸಂಕಲ್ಪ ಮಾಡಿರುವುದ...
ಗುವಾಹಟಿ: ಸಿನಿಮಾ ನೋಡುತ್ತಿದ್ದ ವೇಳೆ ಚಿತ್ರ ಮಂದಿರದಲ್ಲಿ ಮಹಿಳೆಯೊಬ್ಬರಿಗೆ ಇಲಿ ಕಚ್ಚಿದ್ದು, ಇದೀಗ ಚಿತ್ರ ಮಂದಿರವು ಮಹಿಳೆಗೆ 60 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ನ್ಯಾಯಾಲಯವು ಸೂಚನೆ ನೀಡಿದೆ. ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿನ ಚಿತ್ರಮಂದಿರಲ್ಲಿ 50 ವರ್ಷದ ಮಹಿಳೆ 2018 ಅಕ್ಟೋಬರ್ 20 ರಂದು ಮಹಿಳೆ ಚಿತ್ರವೊಂದರ ವೀಕ...
ಕೋಟ: ಮಾವಿನ ಕಾಯಿ ಕಿತ್ತ ಆರೋಪ ಹೊರಿಸಿ ವ್ಯಕ್ತಿಯೊಬ್ಬರನ್ನು ಥಳಿಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ರಾಜಸ್ಥಾನದ ಕೋಟ ಜಿಲ್ಲೆಯ ಸಂಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೂರಜ್ ಕರಣ್ ಮೀನಾ(36) ಮೃತ ವ್ಯಕ್ತಿಯಾಗಿದ್ದು, ಇವರು ನಂದಲಾಲ್ ಬೈರ್ವಾ ಎಂಬುವವರ ಒಡೆತನದ ಹೊಲವೊಂದರಲ್ಲಿ ಮಾವಿನ ಕಾಯಿ ಕೀಳುತ್ತಿದ್ದ ವೇಳೆ ಎರಡು ಮ...
ಗುವಾಹಟಿ: ಮಣಿಪುರ ಹಿಂಸಾಚಾರದಿಂದಾಗಿ ತತ್ತರಿಸಿದೆ. ಈಗಾಗಲೇ ಹೆಚ್ಚಿಸಲು ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದೆ. ಇನ್ನೊಂದೆಡೆಯಲ್ಲಿ ಕೇಂದ್ರ ಸರ್ಕಾರ 355 ವಿಧಿ ಜಾರಿ ಮೂಲಕ ಬಿಗಿ ಭದ್ರತೆಗೆ ಕ್ರಮ ಕೈಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಚುನಾವಣಾ ಕಾರ್ಯಕ್ರಮಗಳನ್ನು...
ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದೆ. ಇದೇ ಸಂದರ್ಭದಲ್ಲಿ 100ನೇ ಕಂತನ್ನು ಶಾಲೆಗಳಲ್ಲೂ ಸಹ ಆಯೋಜನೆ ಮಾಡಲಾಗಿದ್ದು, ಇದಕ್ಕೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ 100 ರೂಪಾಯಿ ದಂಡ ವಿಧಿಸಲಾಗಿದೆ. ಮನ್ ಕಿ ಬಾತ್ 100ನೇ ಕಂತು ಏಪ್ರಿಲ್ 30 ರಂದು ಪ್ರಸಾರವಾ...
ಚಾಮರಾಜನಗರ: ಚಾಮರಾಜನಗರದ ಹನೂರಿಗೆ ಇಂದು ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಆಗಮಿಸಲಿದ್ದು, ಜೆಡಿಎಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಎಂ.ಆರ್.ಮಂಜುನಾಥ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿದ...