ದೆಹಲಿಯ ಎಂಸಿಡಿ ಸರ್ಕಾರಿ ಶಾಲೆಯ ಬಳಿ, 8ನೇ ತರಗತಿ ವಿದ್ಯಾರ್ಥಿಯ ಮೃತದೇಹವನ್ನು ಪೊಲೀಸರು ಚರಂಡಿಯಲ್ಲಿ ಪತ್ತೆ ಹಚ್ಚಿದ್ದಾರೆ. ಮೃತ ಬಾಲಕನನ್ನು ಮೊಲರಬಂಡ್ ಗ್ರಾಮದ ಬಿಲಾಸ್ ಪುರ ಕ್ಯಾಂಪ್ ಸೌರಬ್ (12 )ಎಂದು ಗುರುತಿಸಲಾಗಿದೆ. ರಾತ್ರಿ 8:20ರ ವೇಳೆ ಮಹಿಳೆಯೊಬ್ಬರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ಇಬ್ಬರು ಹುಡುಗರು ಶಾಲಾ ವಿದ್ಯಾರ್ಥಿ...
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಕ್ಕೆ ಇದೇ ಏಪ್ರಿಲ್ 29ರ ಶನಿವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಪ್ರಧಾನಿ ನಡೆಸಲಿರುವ ಮೆಗಾ ರೋಡ್ ಶೋಗಾಗಿ ಬುಲೆಟ್ ಪ್ರೂಫ್ ವಾಹನ ಸಿದ್ಧವಾಗಿದೆ. ಮೋದಿ ಪ್ರಚಾರಕ್ಕೆ ಎಸ್ಪಿಜಿ (SPG) ತಂಡ ಬೆಂಗಳೂರಿಗೆ ಸ್ಪೆಷಲ್ ಪ್ರೂಫ್ ವಾಹ...
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಅರ್.ಟಿ.ನಗರದ ನಿವಾಸದ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಗುರುವಾರ ತಡರಾತ್ರಿ ಪತ್ತೆಯಾಗಿದೆ. ಗುರುವಾರ ತಡರಾತ್ರಿ ಮನೆ ಮುಂದಿನ ರಸ್ತೆಯ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಬೆಂಝ್ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದ 10 ಲಕ್ಷ ನಗದು ...
ಬೆಂಗಳೂರು: ಕಂಟೇನರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮಡಿವಾಳ ಸಮೀಪದ ಮೈಕೋಬಂಡೆ ಬಳಿ ನಡೆದಿದೆ. ಕಂಟೇನರ್ ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದಿದ್ದು ನಂತರ ಘಟನಾ ಸ್ಥಳದಿಂದ ಪರಾರಿ ಆಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೇ ಸಾವನ್...
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿರವರ ಪರ ಲೋಕಸಭಾ ಸದಸ್ಯರಾದ ತೇಜಸ್ವಿಸೂರ್ಯರವರು ಕಾವೇರಿಪುರ ವಾರ್ಡ್ ನಲ್ಲಿ ಮತಯಾಚನೆ ಮಾಡಿದರು. ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿರವರು, ರಾಜ್ಯ ಬಿಜೆಪಿ ಯುವ ಮುಖಂಡರಾದ ಡಾ.ಅರುಣ್ ಸೋಮಣ್ಣರವರು, ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡರು, ಮಾಜಿ ಮಹಾನಗರ...
ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದು,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕಿಮಾರ್ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಸೇರ್ಪಡೆ ಬಳಿಕ ಮಾತನಾಡಿದ ಗೀತಾ ಶಿವರಾಜ್ ಕು...
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಕ್ಷಗಳ ನಡುವೆ ಒಳ ಒಪ್ಪಂದ ಆಗಿದೆ ಎಂದು ಶಾಸಕ ಪ್ರೀತಂ ಗೌಡ ನೀಡಿದ್ದ ಹೇಳಿಕೆಗೆ ಸಚಿವ ಅಶ್ವಥ್ ನಾರಾಯಣ್ ವಿರೋಧ ವ್ಯಕ್ತಪಡಿಸಿ, ಪ್ರೀತಂ ಗೌಡರ ಹೇಳಿಕೆ ಖಂಡನೀಯ ಹಾಗೂ ಬೇಜವಾಬ್ದಾರಿಯಿಂದ ಕೂಡಿದೆ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಸಹ ಈ ತರಹದ ಹೇಳಿಕೆಗಳನ...
ಉಡುಪಿ: ಬೆಲೆ ಏರಿಕೆ, ಧರ್ಮ ಧರ್ಮಗಳ ನಡುವೆ ಸಂಘರ್ಷದಿಂದ ಬಡ ಮಧ್ಯಮ ವರ್ಗದ ರಕ್ತವನ್ನು ಹೀರುವ. ಕೆಲಸವನ್ನು ಬಿಜೆಪಿ ಮಾಡಿದೆ ಅಂತಾ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಬಡ ಮಧ್ಯಮ ವರ್ಗದ ಪಕ್ಷ... ಬಡ ಮಧ್ಯಮ ವರ್ಗದವರಿಗೆ ಬಹಳಷ್ಟ ಯೋಜನೆಗಳನ್ನು ತಂದಿದ್ದು ಅವೆಲ್ಲಾ ಯೋಜನೆಗಳು ನಿಂತ...
ಪುತ್ತೂರು: ಹೆಣ್ಣು ಮಗಳು ಡ್ರೈವಿಂಗ್ ಮಾಡ್ತಾ ಹೋಗುತ್ತಿದ್ದಾಗ ಬಿದ್ದು ಸತ್ತಾಗ ಅದನ್ನು ನೋಡದೇ ಹೋದ ಮಾನವೀಯತೆ ಇಲ್ಲದವರು, ಯಾವುದೋ ಒಬ್ಬ ರವೀಂದ್ರ ಪೂಜಾರಿಯ ಮನೆಯ ಜಾಗದಲ್ಲಿ ದಾರಿ ಕೊಡಬೇಕು ಅಂತ 307 ಹಾಕಿಸಿಕೊಂಡವನು ಅವನೆಂಥಾ ಹಿಂದೂತ್ವರಿ? ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹಿಂದೂ ನಾಯಕ, ಪುತ್ತೂರು ವಿಧಾನ ಸ...