►ಸಂತೋಷ್ ಅತ್ತಿಗೆರೆ, ಕೊಟ್ಟಿಗೆಹಾರ. ಕೊಟ್ಟಿಗೆಹಾರ: ಹವಾಮಾನದ ವೈಪರೀತ್ಯದಿಂದ ಸುಡು ಬಿಸಿಲಿಗೆ ಜನ ಹೈರಾಣಾಗುತ್ತಿದ್ದಾರೆ. ಸಕಾಲಕ್ಕೆ ಮಳೆಯೂ ಇಲ್ಲದೇ ಜನರು ಸೆಖೆಯ ದಾಹ ತೀರಿಸಲು ತಂಪು ಪಾನೀಯಗಳಿಗೆ ಹಾಗೂ ಹಣ್ಣಿನ ರಸಗಳ ಸೇವನೆಗೆ ಮೊರೆ ಹೋಗುತ್ತಿದ್ದಾರೆ. ಬೆಳಿಗ್ಗೆ ಆರಂಭವಾಗುತ್ತಿದ್ದಂತೆ ಸ್ವಲ್ಪ ತಣ್ಣಗಿದ್ದ ಬಿಸಿಲ ತಾಪ ಮಧ್ಯಾಹ...
ಗುರುಮಠಕಲ್ ವಿಧಾನ ಸಭಾ ಕ್ಷೇತ್ರದ ಬಹುಜನ ಸಮಾಜ ಪಾರ್ಟಿ(BSP) ಅಭ್ಯರ್ಥಿ ಕೆ.ಬಿ.ವಾಸು ಏಪ್ರಿಲ್ 20ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ್ ಕಚೇರಿಯವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಜೊತೆಗೂಡಿ ಮೆರವಣಿಗೆ ನಡೆಸಿದ ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್...
ಇಂದು ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದ 4 ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ. * ಎಂಜಿಎಂ ಕಾಲೇಜಿನ ಸಾತ್ವಿಕ 595 ಅಂಕ ಪಡೆದು 2ನೇ ಸ್ಥಾನ ಪಡೆದುಕೊಂಡಿದ್ದಾರೆ. * ಪೂರ್ಣ ಪ್ರಜ್ಞಾ ಕಾಲೇಜಿನ ಜೆಸ್ವಿತಾ ಡಯಾಸ್ 595 ಅಂಕ ಪಡೆದು 2ನೇ ಸ್ಥಾನ ಪಡೆದುಕೊಂಡಿದ್ದಾರೆ. * ವೆಂಕ...
ಚಾಮರಾಜನಗರ: ಮಾರ್ನಿಂಗ್ ವಾಕ್ ನಿಂದಲೇ ಸಚಿವ ಸೋಮಣ್ಣ ಚಾಮರಾಜನಗರದಲ್ಲಿ ಮತಬೇಟೆ ಆರಂಭ ಮಾಡಿದ್ದು, ವಾಯುವಿಹಾರಿಗಳು, ಟೀ ಅಂಗಡಿಗಳಿಗೆಲ್ಲಾ ತೆರಳಿ ಮತ ಶಿಕಾರಿ ನಡೆಸಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದ ವೇಳೆ ಎದುರಾದ ಬಾಲಕನೋರ್ವ ಸಿಎಂ ಆಗೋಕೆ ಏನ್ ಮಾಡ್ಬೇಕು ಅಂತಾ ಸೋಮಣ್ಣರನ್ನು ಪ್...
ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಇದೇ ಮೊದಲ ಬಾರಿ ಶೇ 74.67 ಫಲಿತಾಂಶ ಲಭ್ಯವಾಗಿದೆ. 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 524209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ...
ಶ್ರೀನಗರ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್ ನ ಪೂಂಚ್ ನಲ್ಲಿ ಗುರುವಾರ ಸೇನಾ ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗೆ ನೇಮಕವಾಗಿದ್ದ ರಾಷ್ಟ್ರೀಯ ರೈಫಲ್ ಯುನಿಟ್ ನ ಐವರು ಯೋ...
ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್ ಬೂಡುಮಕ್ಕಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಪಲ್ಲತ್ತಡ್ಕ, ಮಂಜುನಾಥ್ ಶಾಂತಿಮೂಲೆ, ಸುನೀಲ್ ಗಂದಧಗುಡ್ಡೆ, ಹರೀಶ್ ಮೇನಾಲ ಹಾಜರಿದ್ದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 80880...
ಚಾಮರಾಜನಗರ: ಬಿಜೆಪಿ ಲಿಂಗಾಯತರ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಹೊತ್ತಿನಲ್ಲೇ ಲಿಂಗಾಯತ ಸಮುದಾಯದ ಯುವನಾಯಕ ಬಿ.ವೈ.ವಿಜಯೇಂದ್ರ ಹಳೇ ಮೈಸೂರಿನಲ್ಲಿ ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ. ಲಿಂಗಾಯತ ಸಮುದಾಯದ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ಬಿ.ವೈ.ವಿಜಯೇಂದ್ರ ಇಂದಿನಿಂದ ಹಳೇ ಮೈಸೂರು ಭಾಗದಲ್...
ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ನಿನ್ನೆ ರಾತ್ರಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ ನಿನ್ನೆ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾ...
ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪಕ್ಷದ ಕಚೇರಿಯಿಂದ ಮೂಡಿಗೆರೆ ಕ್ಷೇತ್ರದ ಮೂಡಿಗೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು. ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಾಥ್ ನೀಡಿದರು. ಈ ವೇಳೆ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ರೋಡ್ ಶೋದ...