ಉಡುಪಿ: ಕೋವಿಡ್ ನಂತರ "ಸಡನ್ ಡೆತ್ " ಪ್ರಮಾಣದಲ್ಲಿ ಏರಿಕೆ ಕಂಡಿರುವ ಬಗ್ಗೆ ವೈದ್ಯಕೀಯ ಅಧ್ಯಯನದ ಅಗತ್ಯವಿದೆ. ಉಡುಪಿ ಕರಾವಳಿಯ ಭಾರತೀಯ ವೈದ್ಯಕೀಯ ಸಂಘ ಈ ಕುರಿತು ಸೈಂಟಿಫಿಕ್ ರೀಸರ್ಚ್ ಕೈಗೊಳ್ಳುವ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ,ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ. ಉಡುಪಿಯಲ್ಲ...
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಹೆಸರುಘಟ್ಟ ಇಲ್ಲಿ 6 ದಿಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾರತದ ಗ್ರಾಮೀಣ ಮಹಿಳೆಯರ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿ ಸ್ವಾವಲಂಬನೆಯ ಜೀವನ ನಡೆಸಬೇಕೆಂದು ಭಾರತ ಸರ್ಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅಂತಹ ಯೋಜನೆಗಳಲ್ಲಿ "ಪಶುಸಖಿ"...
ಚಾಮರಾಜನಗರ: ರಾಜ್ಯದಲ್ಲಿ ಧ್ರುವನಾರಾಯಣ ಸಚಿವರಾಗುತ್ತಾರೆ, ದಲಿತ ಸಿಎಂ ಆಗುತ್ತಾರೆ ಎನ್ನುವ ಆಶಾಭಾವನೆ ಇಟ್ಟುಕೊಂಡಿದ್ದೆವು ಎಂದು ಧ್ರುವನಾರಾಯಣ ಒಡನಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಬಸವರಾಜು ಕಂಬನಿ ಮಿಡಿದಿದ್ದಾರೆ. ಧ್ರುವನಾರಾಯಣ ಹುಟ್ಟೂರು ಹೆಗ್ಗವಾಡಿಯಲ್ಲಿ ಅವರು ಮಾತನಾಡಿ, ಪಕ್ಷಕ್ಕಾಗಿ 24 ಗಂಟೆಯೂ ದುಡಿಯುತ್ತಿದ್...
ಚಾಮರಾಜನಗರ: ಆರ್.ಧ್ರುವನಾರಾಯಣ ನಿಧನದ ಸುದ್ದಿ ರಾಜಕೀಯ ವಲಯದಲ್ಲಿ ದೊಡ್ಡ ಆಘಾತವನ್ನೇ ಉಂಟು ಮಾಡಿರುವುದು ಒಂದೆಡೆಯಾದರೇ ಮತ್ತೊಂದೆಡೆ ಶುಕ್ರವಾರವಷ್ಟೇ ಹುಟ್ಟೂರಿನ ಮನೆಯಲ್ಲಿ ವಿಶ್ರಾಂತಿ ಪಡೆದು ಶನಿವಾರ ಧ್ರುವ ಇಲ್ಲ ಎಂಬ ಮಾತನ್ನು ಗ್ರಾಮಸ್ಥರು ಅರಗಿಸಿಕೊಳ್ಳಲಾಗುತ್ತಿಲ್ಲ. ಹೌದು..., ನಂಜನಗೂಡಿಗೆ ಪಕ್ಷದ ಕಾರ್ಯಕ್ರಮಕ್ಕೆ ತೆರಳುವ ...
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಹುಟ್ಟೂರು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು ಊರ ಮಗನನ್ನು ಕಳೆದುಕೊಂಡು ಕಂಗಲಾಗಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ತೋಟದಲ್ಲಿ ತಂದೆ-ತಾಯಿ ಸಮಾಧಿ ಬಳಿ ಆರ್.ಧ್ರುವನಾರಾಯಣ ಅವರ ಅಂತಿಮ ಕ್ರಿಯೆ ಭಾನುವಾರ ನಡೆಯಲಿದ...
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ನಾಲ್ವಡಿ ಕೃಷ್ಣರಾಜ ಒಡೆಯರು ವಾರ್ಡಿನಲ್ಲಿ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಹಲವು ಮಹಿಳಾ ಸಾಧಕಿಯರನ್ನು ಗೌರವಿಸಲಾಯಿತು ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದ...
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ರಾಮನಗರ ಕ್ಷ...
ಚಾಮರಾಜನಗರ: ಮೃಧು ಭಾಷಿ, ಯಾರೊಂದಿಗೂ ದ್ವೇಷ ಕಟ್ಟಿಕೊಳ್ಳದ ವ್ಯಕ್ತಿತ್ವ, ಸದಾ ಅಭಿವೃದ್ಧಿ, ಜನರ ಜೊತೆ ಇರುತ್ತಿದ್ದ ರಾಜಕಾರಣಿ ಎಂದು ಹೆಸರು ಪಡೆದಿದ್ದ ಧ್ರುವ ಇಡೀ ದೇಶಕ್ಕೆ 1 ಮತದ ಮೌಲ್ಯವನ್ನು ತೋರಿಸಿಕೊಟ್ಟವರು. 2004 ರಲ್ಲಿ ಸಂತೇಮರಹಳ್ಳಿ ಕ್ಷೇತ್ರದಿಂದ ಎರಡನೇ ಬಾರಿ ಎಂಎಲ್ ಎ ಚುನಾವಣೆಗೆ ನಿಂತಿದ್ದ ಧ್ರುವನಾರಾಯಣ ಕೇವಲ 1 ಮತದ ಅ...
ಕಾಪು: ವೇಗದೂತ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿ ಮೃತ ಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕಾಪು ಮಹಾದೇವಿ ಫ್ರೌಡ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ವರ್ಷಿತಾ( 13 ) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ...
ಬೆಂಗಳೂರು: ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರ...