ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ಕೇವಲ ಕಾಫೀ, ತಿಂಡಿ, ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಆಗಿದೆ ಎಂದು ಸಂಪೂರ್ಣ ದಾಖಲೆಗಳ ಸಮೇತ ಎನ್.ಆರ್.ರಮೇಶ್ ಬಿಡುಗಡೆ ಮಾಡಿದ್ದಾರೆ. ಹಾಸಿಗೆ , ದಿಂಬು, ಇಂದಿರಾ ಕ್ಯಾಂಟೀನ್ ತಿಂ...
ಚಾಮರಾಜನಗರ: ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಸಿಲಿಂಡರ್ ಗೆ ಚಟ್ಟ ಕಟ್ಟಿ ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದವರೆಗೆ ಅಂತಿಮ ಯಾತ್ರೆ ನಡೆಸಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಪರಿ ಸಿ...
ಬೆಂಗಳೂರು: ಸ್ವಚ್ಛ,ದಕ್ಷ ಮತ್ತು ಪ್ರಾಮಾಣಿಕ ಆಡಳಿತ ವಿಧಾನವನ್ನು ಸರ್ಕಾರಿ ನೌಕರರು ಮೈಗೂಡಿಸಿಕೊಳ್ಳಬೇಕು.ಇದರಿಂದ ಸರ್ಕಾರದ ಆದಾಯ ಹೆಚ್ಚಿ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸಿಮ್ಯಾಕ್ ಸಂಸ್ಥೆಯು ಪೌರಾಡಳಿತ ಇ...
ಚಾಮರಾಜನಗರ: ಕೊಳ್ಳೇಗಾಲದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಪ್ರಭಾವಿ ರಾಜಕಾರಣಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುತ್ತಿದ್ದೇನೆಂದು ಘೋಷಿಸಿದ್ದಾರೆ. ಚಾಮರಾಜನಗರದಲ್ಲಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಬಿಜೆಪಿ ನಡೆಸಿಕೊಳ್ಳುತ್ತಿರುವ ರೀತಿಯಿಂದ ಬೇಸತ್ತು ಮಂಗಳವಾರ ಸಿದ್ದರಾಮಯ್ಯ ಸಮ್ಮ...
ಚಂದ್ರಕಾಂತ ಹಿರೇಮಠ, ಬೆಂಗಳೂರು ಹೆಣ್ಣು ಹೊರೆಯು ಅಲ್ಲ ಗಂಡು ದೊರೆಯು ಅಲ್ಲ, ಇದು ಕೇಳಲು ಮತ್ತು ಹೇಳಲು ಅಷ್ಟೇ ಸೀಮಿತವಲ್ಲ ಈ ರೀತಿ ಬಾಳಿದರೆ ಜೀವನ ತುಂಬಾ ಮಧುರ. ಎಂದು ಹೇಳುತ್ತಾ ಎಲ್ಲರಿಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು. ಮಹಿಳೆಯು ತಂದೆಗೆ ಮಗಳಾಗಿ, ಗಂಡನ ಬೆಳವಣಿಗೆಗಾಗಿ, ಸಹೋದರನಿಗೆ ಆಸರೆಯಾಗಿ, ಮಗುವಿಗೆ ...
ಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರ ಪುತ್ರ ಎ.ಆರ್.ಅಮೀನ್ ಅವರು ಸಂಗೀತ ಪ್ರದರ್ಶನದ ವೇಳೆ ನಡೆದ ಭೀಕರ ಘಟನೆಯಿಂದ ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಸೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಹಾಕಲಾಗಿದ್ದ ಬೃಹತ್ ಲೈಟ್ ಗೊಂಚಲು ಆಕಸ್ಮಿಕವಾಗಿ ಕೆಳಗೆ ಬಿದ್ದಿವೆ. ಈ ವೇಳೆ ವೇದಿಕೆಯಲ್ಲಿದ್ದ...
ಹುಬ್ಬಳ್ಳಿ: ಕಾಂಗ್ರೆಸ್ ಭ್ರಷ್ಟಾಚಾರದ ಕೂಪ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಬಂದ್ ಗೆ ಸಂಬಂಧಿಸಿದಂತೆ ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಖುದ್ದು ಬಂದ್ ಆಗುವ ಕಾಲ ಬಂದಿದೆ ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಒಂ...
ಹಾವೇರಿ: ಶಿಗ್ಗಾವಿಯಲ್ಲಿ ಬಹಳ ದೊಡ್ಡ ಪ್ರಮಾಣದ ವಿದ್ಯೆ ಪಡೆದವರ ಸಂಖ್ಯೆ ಇದ್ದರೆ ಅದಕ್ಕೆ ಮಾಮಲೇ ದೇಸಾಯಿ ಶಾಲೆ ಪಾತ್ರ ಬಹಳ ದೊಡ್ಡದಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶಿಗ್ಗಾಂವಿಯಲ್ಲಿ ಶ್ರೀಮಂತ ಬಸವಂತ ಬುಳ್ಳಪ್ಪ ಮಾಮ್ಲೆ ದೇಸಾಯಿ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ...
ಚಿಕ್ಕಮಗಳೂರು: 2 ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೊಡ್ಡ ಲಿಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡೂ ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಗುದ್ದಲಿ, ಕಲ್ಲು, ದೊಣ್ಣೆಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಪುರುಷರು--ಮಹಿಳೆಯರು—ಮಕ್ಕ...
ಚಿಕ್ಕಮಗಳೂರು: ಕಾರು ಹಾಗೂ ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂ...