ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್ಡದಲ್ಲಿ ಧಗಧಗನೆ ಬೆಂಕಿ ಉರಿಯುತ್ತಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅರಣ್ಯ ಸುಟ್ಟು ಕರಕಲಾಗಿದೆ. ಅರಣ್ಯ ಇಲಾಖೆಯ ಹತ್ತಾರು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್...
ಬೆಂಗಳೂರು: ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ನೆಲೆಯನ್ನು ಅಲುಗಾಡಿಸುವುದು ಯಾರಿದಂಲೂ ಸಾಧ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶಗೌಡರು ಹಮ್ಮಿಕೊಂಡಿದ್ದ ನಾಗಮಂಗಲ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇ...
ಕೊಟ್ಟಿಗೆಹಾರ: ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021ರ ಆಗಸ್ಟ್ ನಲ್ಲಿ ರಾತ್ರಿ ಸಂಘದ ಕೆಲಸ ಮುಗಿಸಿಕೊಂಡು ತ್ರಿಪುರ ಗ್ರಾಮದ ರಸ್ತೆಯಲ್ಲಿ ಒಬ್ಬರೇ ಹೋಗುತ್ತಿರುವಾಗ ಆರೋಪಿ ಮಣಿ ಹಿಂದ...
ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ. ತಮಿಳುನಾಡಿನ ತಿರಚಂಗೂರು ತಾಲೂಕಿನ ಶರಣ್ ರಾಜ್(25) ಹಾಗೂ ಈತನ ತಾಯಿ ಸೆಲ್ವಿ(40) ಶಿಕ್ಷೆಗೊಳಗಾದ ಅಪರಾಧಿಗಳು. 1...
ಬೆಂಗಳೂರು: 48 ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಮಹಿಳಾ ಪ್ರವಾಸಿಗರಿಗೆ ವಿಶೇಷ ಕೊಡುಗೆ ನೀಡಲಾಗುತ್ತಿದೆ. ಮಹಿಳಾ ಪ್ರವಾಸಿಗರಿಗೆ ಪ್ರೋತ್ಸಾಹ ನೀಡಲು ರಾಜ್ಯದಲ್ಲಿ ಕ.ರಾ.ಪ್ರ.ಅ ನಿಗಮದಿಂದ ನಿರ್ವಹಣೆ ಮಾಡುತ್ತಿರುವ ಮಯೂರ್ ಗ್ರೂಪ್ ಹೋಟೆಲುಗಳಲ್ಲಿ ಕೊಠಡಿ ಬುಕ್ಕಿಂಗ್ ನಲ...
ಕಳೆದ ಎರಡು ಮೂರು ದಿನದಿಂದ ರಾಜ್ಯದಲ್ಲೀ ಭಾರೀ ಸುದ್ದಿ ಮಾಡಿರುವ ವಿಚಾರ ಅಂದ್ರೆ ಲೋಕಾಯುಕ್ತ ದಾಳಿ. ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಕಚೇರಿ ಹಾಗು ನಿವಾಸದ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತರು ಬರೋಬ್ಬರಿ 8 ಕೋಟಿಗೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದರು. ಆ ...
ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಆಡಳಿತದಲ್ಲಿ ಕಮಿಷನ್ ಪ್ರಮಾಣ ಮಾತ್ರ ಡಬಲ್ ಆಗಿದ್ದು, ಜನಪರ ಹಾಗೂ ಶೂನ್ಯ ಪರ್ಸೆಂಟ್ ಆಡಳಿತಕ್ಕಾಗಿ ಆಮ್ ಆದ್ಮಿ ಪಾರ್ಟಿಯ ಹೊಸ ಎಂಜಿನ್ ಸರ್ಕಾರವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು. ದಾವಣಗೆರೆಯಲ್ಲಿ ನಡೆದ ಆಮ್ ಆದ್ಮಿ ಪಾರ್ಟಿಯ ಬ...
ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ(28) ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈ...
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದ ಗೌರಿಕಲ್ಲು ಬೆಟ್ಟ ಎಂಬಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದೊಡ್ಡ ಪ್ರಮಾಣದಲ್ಲಿ ಅರಣ್ಯ ಧಗಧಗಿಸುತ್ತಿದೆ. ಕಾಡಿನಲ್ಲಿ ದಟ್ಟ ಹೊಗೆ ಆರಂಭವಾಗಿದ್ದು ಸಂಜೆ ಹೊತ್ತಿಗೆ ಬೆಂಕಿ ನಂದಿಸಲಾಗದಿದ್ದರೇ ಮತ್ತಷ್ಟು ಬೆಂಕಿ ವ್ಯಾಪಿಸುವ ಆತಂಕ ವ್ಯಕ್ತವಾಗಿ...
ತೆಲಂಗಾಣ: ಹಠಾತ್ ಹೃದಯಾಘಾತ ಮತ್ತು ಸಾವು ಪ್ರಕರಣ ದೇಶಾದ್ಯಂತ ಆತಂಕವನ್ನುಂಟು ಮಾಡಿದ್ದು, ಸಣ್ಣ ವಯಸ್ಸಿನ ಯುವಕರು ಹಠಾತ್ ಹೃದಯಾಘಾತಕ್ಕೊಳಗಾಗುತ್ತಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ಕಳೆದ 10 ದಿನಗಳ ಅವಧಿಯಲ್ಲಿ 5 ಹೃದಯಾಘಾತ ಪ್ರಕರಣಗಳು ವರದಿಯಾಗಿವೆ. ಶುಕ್ರವಾರ ತನ್ನ ಸ್ನೇಹಿತನೊಂದಿಗೆ ಸಿಎಂ ಆರ್ ಎಂಜಿನಿಯರಿಂಗ್ ಕಾಲೇಜಿನ ಬಿಟೆಕ್ ಮ...