ಕೊಳ್ಳೇಗಾಲ: ಯಡಿಯೂರಪ್ಪನವರು ನಂಬಿದವರನ್ನು ಯಾವತ್ತೂ ಕೈ ಬಿಡುವುದಿಲ್ಲ ಒಂದು ಹಂತಕ್ಕೆ ಕರೆದುಕೊಂಡು ಹೋಗುತ್ತಾರೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾಜಿ ಸಿಎಂ ಯಡಿಯೂರಪ್ಪನವರ ಭಾಷಣಕ್ಕೂ ಮೊದಲು, ಕ್ಷೇತ್ರದಲ್ಲಿ ಹರಡಿದ್ದ ವದಂತಿಗಳಿಗೆ ಎನ್.ಮಹೇಶ್ ಸ್ಪಷ್ಟನೆ ನೀಡಿದರು. ಇಂದು ...
ಬೆಳ್ತಂಗಡಿ; ನಾರಾಯಣ ಗುರುಗಳ ಪಠ್ಯವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕುವಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮಹತ್ವದ ಪಾತ್ರವಿದೆ ಎಂಬುದು ವೇಣೂರಿನಲ್ಲಿ ರೋಹಿತ್ ಚಕ್ರತೀರ್ಥ ನೀಡಿರುವ ಹೇಳಿಕೆಯಿಂದ ಸ್ಪಷ್ಡವಾಗಿದ್ದು ಶಾಸಕರ ಈ ನಡೆಯನ್ನು ಗುರುನಾರಾಯಣ ಸ್ವಾಮಿ ಸೇವಾ ಸಂಘ ತೀವ್ರವಾಗಿ ಖಂಡಿಸುತ್ತಿದ್ದು, ಶಾಸಕರು ರಾಜ್ಯದ ಜನತೆಯ ...
ಚಿಕ್ಕಮಗಳೂರು: ಸಿದ್ದರಾಮಯ್ಯ ಅವರೇ, ಪದೇ--ಪದೇ ಜೆಡಿಎಸ್ ಬಗ್ಗೆ ಚರ್ಚೆ ಮಾಡ್ಬೇಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಎಲ್ಲಿಗೆ ತಂದಿದ್ದೀರಾ... ಬಿಜೆಪಿಯದ್ದು ಮಾತ್ರವಲ್ಲ, ನಿಮ್ಮದೂ ಪಾಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿಕೆ, ಸಿದ್ದರಾ...
ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ. ಇದು ನನ್ನ ಕೊನೆಯ ಸ್ಪರ್ಧೆಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದರು. ಅಪಪ್ರಚಾರದ ಮೂಲಕ ನನ್ನನ್ನು ಕಳೆದ ಬಾರಿ ಸೋಲಾಗಿತ್ತು. ಆದರೆ ಈ ಬಾರಿ ಜನರಿಗೆ ಮನವರಿಕೆ...
ಚಾಮರಾಜನಗರ: ಮಲೆ ಮಾದೇಶ್ವರ ದೇವರ ದರ್ಶನ ಮತ್ತು ಆಶೀರ್ವಾದ ಲಭಿಸಿದೆ. ಯಾತ್ರೆ ಮೂಲಕ ಬಿಜೆಪಿಗೆ ಮತ್ತೆ ಬಹುಮತ ಲಭಿಸಿ ಅಧಿಕಾರ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸದಿಂದ ನುಡಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಪೂಜೆ ಸಲ್ಲಿಸಿದರು. ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಗೆ...
ಗಡಿ ಜಿಲ್ಲೆ ಚಾಮರಾಜನಗರದ ಪ್ರಸಿದ್ದ ಯಾತ್ರಾ ಸ್ಥಳ ಪವಾಡ ಪುರುಷ ಮಲೆಮಹದೇಶ್ವರನಬೆಟ್ಟದಲ್ಲಿ ಭಾರತೀಯ ಜನತಾ ಪಾರ್ಟಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿತು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರಬೆಟ್ಟದಲ್ಲಿಂದ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್...
ವಿಧಾನಸಭೆ ಚುನಾವಣೆಗೆ ಎಸ್ ಡಿಪಿಐ ಪಕ್ಷವು ತನ್ನ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಎಸ್ ಡಿಪಿಐ ರಾಷ್ಟ್ರಾಧ್ಯಕ್ಷ ಎಂ.ಕೆ. ಫೈಝಿ 2ನೇ ಪಟ್ಟಿ ಬಿಡುಗಡೆ ಮಾಡಿ 9 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದರು. ಮಡಿಕೇರಿ-- ಅಮೀನ್ ಮೊಹ್ಸಿನ್, ರಾಯಚೂರು-- ಸಯೀದ್ ಇಸಾಕ್ ಹುಸೈನ್, ತೇರದಾಳ- -ಯಮನಪ್ಪ ಗುಣದಾಳ್, ಮೂಡಿಗ...
ಚಾಮರಾಜನಗರ: ಚುನಾವಣಾ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ಸಂಕಲ್ಪ ಯಾತ್ರೆಗೆ ಇಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಚಾಲನೆ ಕೊಟ್ಟರು. ಹೆಲಿಕಾಪ್ಟರ್ ಮೂಲಕ ಮಾದಪ್ಪನ ಬೆಟ್ಟಕ್ಕೆ ಬಂದಿಳಿದ ಜೆ.ಪಿ.ನಡ್ಡ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...
ಬೆಳ್ತಂಗಡಿ: ಸಿಪಿಐಎಂ ಪಕ್ಷದ ಹಿರಿಯ ಸದಸ್ಯ, ದಲಿತ ಹಕ್ಕುಗಳ ಹೋರಾಟ ಸಮಿತಿ ಸಹಿತ ಚಳವಳಿಗಳಲ್ಲಿ ತೊಡಗಿಸಿಕೊಂಡಿರುವ ಶೇಖರ್ ಲಾಯಿಲ ಅವರಿಗೆ ಪಿತೃವಿಯೋಗವಾಗಿದೆ. ಶೇಖರ್ ಅವರ ತಂದೆ ಲಾಯಿಲ ಗ್ರಾಮದ ಲಾಯಿಲ ಬೈಲು ನಿವಾಸಿ ಇನಾಸ (80) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷಿ ಕೂಲಿ ಕಾರ್ಮಿಕ...
ತಿಂಗಳ ಮೊದಲ ದಿನವೇ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏಕಾಏಕಿ ರೂ.50 ಏರಿಸುವ ಮೂಲಕ ಜನಸಾಮಾನ್ಯರಿಗೆ ಗಿಫ್ಟ್ ನೀಡುವ ಮೂಲಕ ಶಾಕ್ ನೀಡಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ದೇಶದ ಜನತೆ ಮತ್ತೊಮ್ಮೆ ಮೋದಿ...