ಚಾಮರಾಜನಗರ: ವೀರಪ್ಪನ್ ಅಳಿದ ಬಳಿಕವೂ ಹನೂರು ತಾಲೂಕಿನ ಗೋಪಿನಾಥಂ, ಪಾಲಾರ್ ಸುತ್ತಮುತ್ತಲು ಬೇಟೆಗಾರರು ಹಾವಳಿ ಇಡುತ್ತಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆ ಬೇಟೆಯಾಡಿ ತೆರಳುತ್ತಿದ್ದ ಅಂದಾ...
ಕರಾವಳಿ ಕರ್ನಾಟಕದ ಮೀನುಗಾರರ ಮೇಲೆ ಅನ್ಯ ರಾಜ್ಯದ ಮೀನುಗಾರರು ಮಾಡುತ್ತಿರುವ ಹಲ್ಲೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸುವುದರೊಂದಿಗೆ ರಾಜ್ಯದ ಬಡ ಮೀನುಗಾರರಿಗೆ ರಕ್ಷಣೆ ನೀಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ. ಬಡ ಮೀನುಗಾರರ ಮೇಲೆ ವಿವಿಧ ರೀತಿಯಲ್ಲಿ ಹಲ್ಲೆಗಳು ಆಗುತ್ತಿದ್...
ಬೆಂಗಳೂರು: ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವತ್ಥ್ ನಾರಾಯಣ್ ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ಕುರಿತು ಟ್ವೀಟ್ ಮಾಡಿರುವ ...
ಬೆಂಗಳೂರು: ಚುನಾವಣೆ ಹತ್ತಿರದಲ್ಲಿರುವಾಗಲೇ ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಗುರಿಯಾಗಿದೆ. ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕ...
ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ, ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಸಾಗಿ, ಫ್ರೀಡಂ ಪಾರ್ಕ್ನಲ್ಲಿ ಬಹಿರಂಗ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಆಮ್...
ಮಣಿಪಾಲ: ಹೆಂಡತಿ ಅಗಲಿದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಮಣಿಪಾಲದ ಎಂಐಟಿಯಲ್ಲಿ ನಡೆದಿದೆ. ಮೃತರನ್ನು ಅಲೆವೂರಿನ ಮೂಡುಅಲೆವೂರು ಗ್ರಾಮದ ನಿವಾಸಿ ಕೃಷ್ಣಾನಂದ ಶೆಣೈ (50) ಎಂದು ಗುರುತಿಸಲಾಗಿದೆ. ಮಣಿಪಾಲ ಎಮ್ಐಟಿಯಲ್ಲಿ ಸೆಕ್ಯೂರಿಟಿ ವಿಭಾಗದಲ್ಲಿ ಅಟೆಂಡರ್ಆಗಿ ಕೆಲಸ ಮಾಡಿಕೊಂಡಿದ್ದರು. 8...
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಫೆ.20ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದು, ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ಬೆಳಿಗ್ಗೆ 10ಕ್ಕೆ ನಡೆಯುವ ಜಿಲ್ಲಾ ಮಟ್ಟದ ಬೂತ್ ಸಮಿತಿ ಸಮಾವೇಶದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2ಕ್ಕೆ ಬೈಂದ...
ಬೆಂಗಳೂರು: ಪೆರಿಷಬಲ್ ಸರಕು ಸಾಗಣೆಯಲ್ಲಿ ಮೊದಲ ಆದ್ಯತಾ ವಿಮಾನ ನಿಲ್ದಾಣ ಎಂಬ ಖ್ಯಾತಿ ಪಡೆದಿರುವ ಬಿಎಲ್ ಆರ್ ಏರ್ ಪೋರ್ಟ್ ಕಾರ್ಗೋ ಈ ವರ್ಷದ ಪ್ರೇಮಿಗಳ ದಿನದ ಪೂರ್ವದಲ್ಲಿ ಗುಲಾಬಿ ಸಾಗಣೆಯಲ್ಲಿ ಎರಡು ಪಟ್ಟು ಹೆಚ್ಚಳ ಸಾಗಣೆ ಮಾಡುವ ಮೂಲಕ ಮತ್ತೊಮ್ಮೆ ಸಾಕ್ಷಿಯಾಗಿದೆ. BLR ವಿಮಾನ ನಿಲ್ದಾಣದಲ್ಲಿ ಗುಲಾಬಿಗಳ ಋತುವಿನಲ್ಲಿ ಕಳೆದ ವರ್...
ಬೆಂಗಳೂರು: ರಕ್ಷಣಾ ವಯಲದಲ್ಲಿ ಬಂಧನ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧ ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ65% ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಅವರು ಇಂದು ಏರೋ ಇಂಡಿಯಾ 2023 ರ ಬಂಧನ್ - ಒಪ್ಪಂದಗಳಿಗೆ ಸಹಿ ಹಾಕ...
ಪಾರ್ಕ್ ಮಾಡಿದ್ದ ಬೈಕನ್ನು ಕಳ್ಳತನ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಪೆರ್ಲಾಪುವಿನ ಮನೀಶ್ ಆಚಾರ್ಯ ಎಂಬುವವರು ತಮ್ಮ ಬೈಕಲ್ಲಿ ಮನೆಯಿಂದ ಹೊರಟು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಸಂತೆ ಮಾರುಕಟ್ಟೆ ಬಳಿ ಬೆಳಿಗ್ಗೆ ವಾಹನ ನಿಲ್ಲಿಸಿ ಮಂಗಳೂರಿಗೆ ಹೋಗಿದ್ದರು. ಮರಳಿ ಮಾಣಿ ಸಂತೆ...