ಬೆಂಗಳೂರು: ಸರಣಿ ಭೂಕಂಪದಿಂದ ತತ್ತರಿಸಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ವಿಶೇಷ ಸಹಾಯವಾಣಿಯಯನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭೂಕಂಪ ಸಂಭವಿಸಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಕನ್ನಡಿಗರು ಸಿಲುಕಿದ್ದರೆ ತಕ್...
ಬೆಂಗಳೂರು: ಚುನಾವಣೆ ಹತ್ತಿರ ಆಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೇಂದ್ರ ತನಿಖಾ ಸಂಸ್ಥೆಗಳಿಂದ ತೊಂದರೆ ಎದುರಾಗಿದೆ. ಅಕ್ರಮ ಆಸ್ತಿ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ದೋಷಾರೋಪ ಪಟ್ಟಿ ತಯಾರು ಮಾಡಿದ್ದು,ಮಾರ್ಚ್ ಎರಡನೇ ವಾರದ ಒಳಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡೋ ಸಾಧ್ಯತೆಗಳು ಇದೆ. ಈಗಾಗಲೇ ಸಿಬಿಐ...
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಗೆ ಸಿಬಿಐ ನೋಟಿಸ್ ಕೊಟ್ಟಿದ್ದು, 10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳ...
ಭಾರತ ಡಿಜಿಟಲ್ ಇಂಡಿಯಾದ ಕನಸಿನಲ್ಲಿದೆ ಆದರೆ, ದೇಶದ ಜನರು ಇನ್ನೂ ಕೂಡ ಮೂಢನಂಬಿಕೆಯ ಕೊಂಪೆಯಲ್ಲೇ ಕೊಳೆಯುತ್ತಿದ್ದಾರೆ. ಮೂಢನಂಬಿಕೆಯ ಕೊಂಪೆಯಿಂದ ಜನ ಹೊರ ಬಾರದೇ ದೇಶದ ಸರ್ವತೋಮುಖ ಬೆಳವಣಿಗೆ ಸಾಧ್ಯವಿಲ್ಲ. ಇಂತಹದ್ದೊಂದು ಮೌಢ್ಯದ ಆಚರಣೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದ್ದು, ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಸ...
ಬೆಂಗಳೂರು: ಸಾರಿಗೆ ನಿಯಮ ನೀಡಿದ್ದ ಶೇ. 50 ರ ವಿನಾಯತಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ವಿನಾಯಿತಿ ನೀಡಿದ್ದ ಬರೀ 5 ದಿನಗಳಲ್ಲಿ ಸಾರಿಗೆ ನಿಯಮ ಉಲ್ಲಂಘನೆ ಮಾಡಿದ್ದವರಿಂದ 50 ಕೋಟಿ ದಂಡ ವಸೂಲಿ ಆಗಿದೆ. ಈ ರೀತಿ ಸಾರಿಗೆ ಇಲಾಖೆ ದಂಡ ಪಾವತಿದಾರರಿಗೆ ವಿನಾಯಿತಿ ನೀಡಿರುವುದರಿಂದ ಅರ್ಧ ದಂಡ ಕಟ್ಟಲು ಜನ ...
ಬೆಂಗಳೂರು: ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಧಿಯನ್ನು ಅದ್ಬುತ ಸ್ಮಾರಕ ಮಾಡಲಾಗುವುದು. ಅಂಬರೀಶ್ ಸ್ಮಾರಕ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚ...
ಮಣಿಪಾಲ ವಿದ್ಯಾರತ್ನ ನಗರದ ಕೀರ್ತಿ ಸಾಮ್ರಾಟ್ ಅಪಾರ್ಟ್ ಮೆಂಟ್ ನಲ್ಲಿ ನಡೆದ ಲಕ್ಷಾಂತರ ಮೌಲ್ಯದ ಸೊತ್ತುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುರುಳಿ ಎನ್.ಡಿಎಂದು ಗುರುತಿಸಲಾಗಿದೆ. ಈತನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಡ್ಡರಿ ಎಂಬಲ್ಲಿ ಪೊಲೀಸರು ಬ...
ಬೆಂಗಳೂರು: ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸುದ್ದಿ ಸಂಸ್ಥೆಯೊಂದು ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಜೆಡಿಎಸ್ ಪಕ್ಷ ತನ್ನ ಆಟ ಆಡಲು ಅವಕಾಶ ನೀಡಬಾರದು ಎನ್ನುವುದು ನಮ್ಮ ಉದ್ದೇಶ. ಸ್ಪಷ್ಟ ಬಹುಮತಬರುವ ವ...
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಡಾ.ಸತೀಶ್ ಕುಮಾರ್, “ಗ್ರಾಮ ಪಂಚಾಯಿತಿ ನೌಕರರು ಮೂಲಭೂತ...
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿನ ನಮ್ಮ ಕ್ಲಿನಿಕ್ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿರುವುದು ಬಹಳ ಸಂತಸ ತಂದಿದೆ. ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರವನ್ನು ನೀಡಿದ ಮುಖ್ಯಮಂತ್ರಿಗಳಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ. ಬೆಂಗಳೂರು ನಗರದ ಅಭಿವೃದ್ಧಿಗೆ ಸಾವಿರಾರು ಕೋಟ...