ಉಡುಪಿ: ನಾಟಕಗಳಿಂದ ಸಭಿಕರಿಗೆ ಉತ್ತಮ ಮೌಲ್ಯಗಳು ದೊರಕುತ್ತವೆ. ಉತ್ತಮ ನಾಟಕಗಳ ಮೂಲಕ ಜನರಿಗೆ ಉತ್ತಮ ಸಂದೇಶ ನೀಡಲು ಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ನಾಟಕ ಒಂದು ಪ್ರಬಲವಾದ ಮಾಧ್ಯಮ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಜೆವಿಯರ್ ದೇವಾಲಯದ ಪ್ರಧಾನ ಧರ್ಮ ಗುರು ವಂ. ಸ್ಟ್ಯಾನಿ ಬಿ ಲೋಬೋ ತಿಳಿಸಿದರು. ಉದ್ಯಾವರ ದೇವಾಲಯದ ವಠಾರದಲ್ಲಿರ...
ನೀರು ಕೇಳುವ ನೆಪದಲ್ಲಿ ಚಿನ್ನದ ಸರ ಸುಲಿಗೆ ಮಾಡಲಾಗಿದೆ ಎಂಬ ಆರೋಪ ಎದುರಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ರನ್ನು ದೋಷಮುಕ್ತಗೊಳಿಸಿ ಮಂಗಳೂರು ಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಂದೇಶ ಎಂಬುವವರು 2016ರ ಎಪ್ರಿಲ್ 12ರಂದು ಮಂಗಳೂರಿಗೆ ಆಗಮಿಸಿದ್ದರು. ಆ ವೇಳೆ ಬಿಜೈ ಕೆಎಸ್ಸಾರ...
ಕಾರ್ಕಳ: ಕ್ಷುಲ್ಲಕ ಕಾರಣಕ್ಕಾಗಿ ತಮಿಳುನಾಡಿನ ಲಾರಿ ಚಾಲಕ ಇನ್ನೋರ್ವ ಲಾರಿ ಚಾಲಕನನ್ನು ಇರಿದು ಕೊಂದಿರುವ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ನಡೆದಿದೆ. ಮೃತರನ್ನು ಲಾರಿಯ ಚಾಲಕ ತಮಿಳುನಾಡಿನ ಮಣಿ (36) ಎಂದು ಗುರುತಿಸಲಾಗಿದೆ. ಇನ್ನೋರ್ವ ಲಾರಿ ಚಾಲಕ ವೀರಬಾಹು ಕೊಲೆ ಆರೋಪಿ. ಮುಡ್ರಾಲು ಎಂಬಲ್ಲಿರುವ ಶ್ರೀದೇ...
ಮೊಬೈಲ್ ಬಳಸಿದ್ದಕ್ಕೆ ಅಮ್ಮ ಬೈದರೆಂದು ನೊಂದುಕೊಂಡ 14 ವರ್ಷದ ಬಾಲಕ ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಜ್ಞಾನೇಶ್ (14 ವರ್ಷ) ಮೃತಪಟ್ಟ ಬಾಲಕನಾಗಿದ್ದು, ಈತ ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ. ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರದಲ್ಲಿರುವ ಖಾಸ...
ಈಗ ಮೋಡಿನ ಮಾತಿಗೆ ಎಲ್ಲೆ ಇಲ್ಲ. ಮೋಸದಾಟಕ್ಕೂ ಎಲ್ಲೆ ಇಲ್ಲ. ಹೌದು. ಯಾರೋ ವ್ಯಕ್ತಿಯೋರ್ವ ಬಂದು ನಿನಗೆ ಕಡಿಮೆ ಬೆಲೆಯಲ್ಲಿ ಸೌದಿ ಅರೇಬಿಯಾದ ಕರೆನ್ಸಿ ಕೊಡ್ತೀನಿ ಅಂತಾ ಹೇಳಿ ನಾಲ್ಕು ಲಕ್ಷ ಹಣ ಕಿತ್ತು ಎಸ್ಕೇಪ್ ಆಗಿರುವ ಸಿನಿಮೀಯ ಘಟನೆ ಮಂಗಳೂರಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ...
ಚಿಕ್ಕೋಡಿ: ಹಿಂದೂ ಸಮಾಜವನ್ನು ಅಶ್ಲೀಲ ಎಂದು ಹೇಳಿರುವ ಸತೀಶ್ ಜಾರಕಿಹೊಳಿ ತಾಕತ್ ಇದ್ದರೆ ಹಿಂದೂಗಳ ಮತ ಬೇಡ ಎಂದು ಹೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ. ಸತೀಶ್ ಜಾರಕಿಹೊಳಿ ಕ್ಷೇತ್ರವಾದ ಬೆಳಗಾವಿಯ ಯಮಕನಮರಡಿ ಮತ ಕ್ಷೇತ್ರದ ಬಸ್ಸಾಪೂರ ಗ್ರಾಮದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿ...
ಮುಂಬೈ: ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕರ ಅತಿರೇಕದ ವರ್ತನೆಗಳು ಸಿಬ್ಬಂದಿಗೆ ಇನ್ನಿಲ್ಲದ ಕಾಟ ಕೊಡುತ್ತಿದೆ. ಇತ್ತೀಚೆಗಷ್ಟೆ ಒಂದರ ಹಿಂದೊಂದರಂತೆ ಹಲವು ವಿವಾದಿತ ಘಟನೆಗಳು ವಿಮಾನಗಳಲ್ಲಿ ನಡೆಯುತ್ತಿದೆ. ಇತ್ತೀಚೆಗಷ್ಟೆ ವಿಮಾನದಲ್ಲಿ ಓರ್ವ ಪ್ರಯಾಣಿಕ ತನ್ನ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದ....
ಚಲನಚಿತ್ರ ಸ್ಟಾರ್ ಗಳ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ, ಮತ್ತು ಸಂಪನ್ಮೂಲಗಳನ್ನು ಬಳಸಬಾರದು ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್ ಗಳು, ಈಗಾಗಲೇ ನಮ...
ಚಾಮರಾಜನಗರ: ಚುನಾವಣಾ ನೀತಿ ಸಂಹಿತೆ ಜಾರಿಗೆ ಒಂದೆರೆಡು ತಿಂಗಳು ಬಾಕಿ ಇದ್ದು ರಾಜ್ಯ ಸರ್ಕಾರ ಪೊಲೀಸ್ ಇಲಾಖೆ ಮೇಜರ್ ಸರ್ಜರಿ ಮಾಡಿದೆ. ಚಾಮರಾಜನಗರ ಎಸ್ಪಿ ಟಿ.ಪಿ.ಶಿವಕುಮಾರ್ ಸೇರಿದಂತೆ ರಾಜ್ಯದ 13 ಮಂದಿ ಐಪಿಎಸ್ ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಲಾಗಿದೆ. ಚಾಮರಾಜನಗರ ಟಿ.ಪಿ.ಶಿವಕುಮಾರ್ ಸ್ಥಾನಕ್ಕೆ ಎರಡನೇ ಮಹಿಳಾ ಎಸ್ಪಿಯಾಗಿ ಬ...
ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ. ಅವರು ಇಂದು ಮಂಗಳೂರು ನಗರ ಪೊಲ...