ಹಾವೇರಿ: ಕನ್ನಡ ಭಾಷೆ ರಕ್ಷಣೆಗೆ ಡಬಲ್ ಇಂಜಿನ್ ಸರ್ಕಾರದ ಕೊಡುಗೆ ಹಾಗೂ ಹಿಂದಿ ಹೇರಿಕೆಯ ಬಗ್ಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ನಿನ್ನೆಯ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ್ದ ಅವರು, ಕನ್ನಡ ಭಾಷೆಯು ಇತ್ತೀಚೆಗೆ ಶಾಸ್ತ್ರೀಯ ಭಾಷೆಯ ಮಾನ್ಯತೆಯನ್ನು ಪಡೆದಿದ್ದರೂ ರಾಜ್ಯ ...
ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಕರುವಿಗೆ ಪಾಪಿಗಳು ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಮಚ್ಚಿನೇಟಿಗೆ ಕರು ವಿಲವಿಲ ಒದ್ದಾಡುತ್ತಾ, ರಸ್ತೆ ಬದಿ ಬಿದ್ದಿದ್ದು, ಈ ವೇಳೆ ಯುವಕನೋರ್ವ ಕರುವನ್ನು ರಕ್ಷಿಸಿದ್ದಾರೆ. ಕರುವಿನ ಹಿಂಬದಿಗೆ ಮಚ್ಚಿನೇಟು ಬಿದ್ದ ಪರಿಣಾಮ ಆಳವಾದ ಗಾಯವಾಗಿದ್ದು, ಹಿಂಬದಿ ಭಾಗ ಬಿರುಕು ಬಿಟ್ಟಿದೆ. ರ...
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಬಗ್ಗೆ ಸದ್ಯ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಫೆಬ್ರವರಿ ಅಂತ್ಯಕ್ಕೆ ಮೈಸೂರು—ಬೆಂಗಳೂರು ದಶಪಥ ರಸ್ತೆಯಲ್ಲಿ ಪ್ರಯಾಣಿಸಲು ಜನರು ಸಿದ್ಧರಾಗುತ್ತದ್ದಂತೆಯೇ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಜನಸಾಮಾನ್ಯರನ್ನು ನಿರಾಸೆಗೊಳಿಸಿದೆ. ಮೈಸೂರು—ಬೆಂಗಳೂರು ದಶಪಥ ರಸ್ತೆಯಲ್ಲ...
ಕಬಾಲಿ ಖ್ಯಾತಿಯ ನಿರ್ದೇಶಕ ಪಾ.ರಂಜಿತ್ ಅವರಿಂದ ಮೆಚ್ಚುಗೆ ಪಡೆದ ಕನ್ನಡ ‘ಪಾಲಾರ್’ ಚಿತ್ರದ ವಿತರಣಾ ಹಕ್ಕನ್ನು ಕರ್ನಾಟಕದ ಪ್ರಮುಖ ಸಿನಿಮಾ ವಿತರಣಾ ಸಂಸ್ಥೆಯಾದ "ಸತ್ಯ ಸಿನಿ ಡಿಸ್ಟ್ರಿಬ್ಯೂಟರ್ಸ್" ಪಡೆದುಕೊಂಡಿದೆ. "ಪಾಲಾರ್" ಸಿನಿಮಾದ ವಿಶಾಲ ಕರ್ನಾಟಕ ವಿತರಣಾ ಹಕ್ಕನ್ನು ಪಡೆದುಕೊಂಡಿದೆ. ಶೀಘ್ರದಲ್ಲೆ ಸಿನೆಮಾ ಬಿಡುಗಡೆ ಆಗಲಿದೆ. ಅದಕ...
ಮಂಡ್ಯ: ಮಹಿಳೆಯೊಬ್ಬರ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಮಹಿಳೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಓಡಿದ್ದಾರೆ. ಮಂಡ್ಯ ತಾಲೂಕಿನ ಅವ್ವೆರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮಣ್ಣಿ ಎಂಬ ಮಹಿಳೆ ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿ ನಡೆಸಿದ ವೇಳೆ ಮಹಿಳೆಯು ಗ...
ಕೊಳ್ಳೇಗಾಲ: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ನಡೆದಿದ್ದು, ಮಾಲು ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಚಪ್ಪಾಜಿ ಬಂಧಿತ ಆರೋಪಿ. ಮನೆಯಲ್ಲಿ ಇವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಹೊಯ್ಸಳ ಪೊಲೀಸರು ತೆರಳಿ ಮದ್ಯದ ಪ...
ಚಾಮರಾಜನಗರ: ವ್ಯಕ್ತಿಯೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಮೈಸೂರು ಮೂಲದ 50 ವರ್ಷದ ಮಂಜು ಮೃತ ದುರ್ದೈವಿ. ಗ್ರಾಮದ ಜಯಮ್ಮ ಎಂಬವರ 11ನೇ ದಿನದ ಪುಣ್ಯ ತಿಥಿಗೆ ಬಂದಿದ್ದ ಮಂಜು ಅವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ....
ಹಾವೇರಿಯಲ್ಲಿ ನಡೆದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು. ದೂರದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್ ಗೆ ಹೋದರೆ ಕೌಂಟರ್ ನಲ್ಲಿ ಕೇಳ...
ತಮಿಳು ಖ್ಯಾತ ನಟ ವಿಜಯ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಸೃಷ್ಟಿಯಾಗಿದ್ದು, ವಿಜಯ್ ಅವರ ವಾರಿಸು ಚಿತ್ರ ಬಿಡುಗಡೆಯ ಸಂದರ್ಭದಲ್ಲೇ ಇಂತಹದ್ದೊಂದು ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೀಡಾಗಿದೆ. ವಿಜಯ್ ಹಾಗೂ ಸಂಗೀತಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಅವರು ಶೀಘ್ರದಲ್ಲೇ ವಿಚ್ಛೇ...
ಸುಬ್ರಹ್ಮಣ್ಯ: ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಫೀದ್, ಥಳಿತಕ್ಕೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅ...