ಗಂಗಾವತಿ: ನಗರದಲ್ಲಿ ಬಸ್ ಸ್ಟ್ಯಾಂಡ್ ಮುಂಭಾಗ ಇರುವ ಗಾರ್ಡನ್ ಒಳಗಡೆ ಮತ್ತು ಹಿಂಬದಿಯಲ್ಲಿ ಕಸದ ರಾಶಿ ರಾಶಿಗಳು ಕಾಣುತ್ತಿವೆ ಮತ್ತು ಇದೇ ಗಾರ್ಡನ್ ಪಕ್ಕದಲ್ಲಿ ಹಿಂಬದಿಯಲ್ಲಿ ತಾಲೂಕು ಪಂಚಾಯಿತಿಯಿಂದ ಸ್ವಲ್ಪ ಮುಂದುಗಡೆ ಬಂದರೆ ಇದೆ ಗಾರ್ಡನ್ ಪಕ್ಕದಲ್ಲಿ ನೂತನವಾಗಿ ಉದ್ಘಾಟನೆ ಆಗಿರುವ ನಗರಸಭೆ ಕಟ್ಟಡ ಕೂಡ ಇದೆ. ಇಷ್ಟೆಲ್ಲಾ ಆಫೀಸ್ ಗಳಿದ್ದ...
ಕಾರಟಗಿ ತಾಲೂಕಿನ ಗುಂಡೂರು ಗ್ರಾಮ ಪಂಚಾಯತಿ ಪಿಡಿಓ ಮತ್ತು ಕಾರ್ಯದರ್ಶಿ ಇಬ್ಬರ ಅಧಿಕಾರಿಗಳು ಸರ್ಕಾರದ ಆದೇಶವು ಇವರ ಪಾಲಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಯಾವುದೇ ಅಧಿಕಾರಿಯೂ ಸರ್ಕಾರದ ಆದೇಶದ ಪ್ರಕಾರ ಬೆಳಿಗ್ಗೆ 10:30 ರಿಂದ ಸಾಯಂಕಾಲ 5:30ರ ವರೆಗೆ ಸಮಯದ ಮಿತಿ ಇರುತ್ತದೆ. ಆದರೆ ಇಲ್ಲಿರುವಂತಹ ಪಿಡಿಓ ತಾನು ಆಡಿದೆ ಆಟ, ...
ಚಾಮರಾಜನಗರ: ಸಾವಿರಾರು ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಇಂದು ಉದ್ಘಾಟನೆ, ಶಂಕುಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು ಈ ವೇಳೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು. ವೇದಿಕೆಯಲ್ಲಿ ಅಳವಾಡಿಸಿದ್ದ ಎಲ್ ಇ ಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಟೋ ಇಲ್ಲದ್ದಕ್ಕೆ ಕುಪಿತಗೊಂಡ...
ದೌರ್ಜನ್ಯದ ಅನುಭವಗಳನ್ನು ಹಂಚಿಕೊಳ್ಳುವ ಮಹಿಳೆಯರು ಭೀತಿ ಮತ್ತು ಅಸಮಾಧಾನವನ್ನು ಎದುರಿಸುತ್ತಲೇ ಇದ್ದಾರೆ ಮೂಲ : Still a Nightmare for domestic violence survivors – ದ ಹಿಂದೂ 29-11-2022 ಫಿಲಿಪ್ಪಾ ವಿಲಿಯಮ್ಸ್, ಸ್ವರ್ಣ ರಾಜಗೋಪಾಲನ್, ಗಿರಿಜಾ ಗೋಡ್ಬೋಲೆ, ರುಚಿತಾ ಗೋಸ್ವಾಮಿ ಅನುವಾದ : ನಾ ದಿವಾಕರ ನವಂಬರ್...
ಚಾಮರಾಜನಗರ: ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗಲಿದೆ ಎಂಬ ಮೌಢ್ಯವನ್ನು ಬದಿಗೊತ್ತಿ ಎರಡನೇ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿದ್ದಾರೆ. ಹೌದು.., ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ ಅವರಿಂದ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ಅಳಿದರೂ ಸಹ ತದನಂತರ ಬಂದ ಬಿ.ಎಸ್.ಯಡಿಯೂರಪ್ಪ ಗಡಿಜಿಲ್ಲೆಗೆ ಕಾಲಿಡಲೇ ಇಲ್ಲ- ಆದರೆ ಬೊಮ್ಮಾಯಿ...
ಸಚಿವ ವಿ.ಸೋಮಣ್ಣ ಪೊಲೀಸರನ್ನು ಬಳಸಿಕೊಂಡು ಆರ್.ಪಿ.ನಂಜುಂಡಸ್ವಾಮಿ ಬಂಧನ ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜುಬೊಮ್ಮಾಯಿ ಅವರು ಚಾಮರಾಜನಗರಕ್ಕೆ ಬರುತ್ತಿರುವುದು ಸ್ವಾಗತಾರ್ಹ ಆದರೆ, ಇದೊಂದು ಚುನಾವಣೆ ಗಿಮಿಕ್ ಆಗದೇ ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ವಿಶೇಷ ಪ್ಯಾಕೇಜು ತೆಗೆದುಕೊಂಡು ಬರಬೇಕು ಎಂದು ಮಹಾನಾಯಕ ರಕ್ಷಣಾ ವೇದಿಕೆ ರಾಜ...
ಲಕ್ನೋ: ವರದಕ್ಷಿಣೆ ಹಾಗೂ ಬೈಕ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ವರನೊಬ್ಬ ಮದುವೆ ಮಂಟಪದಿಂದ ಓಡಿ ಹೋದ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಬೈಕ್ ಕೊಡಿಸುವಷ್ಟು ನಮ್ಮ ಬಳಿ ಹಣವಿಲ್ಲ ಎಂದು ವಧುವಿನ ತಂದೆ ಹೇಳಿದ ಹಿನ್ನೆಲೆಯಲ್ಲಿ ವರನ ತಂದೆ ಶ್ಯಾಮ್ ಲಾಲ್ ಎಂಬಾತ ಮದುವೆಯನ್ನೇ ರದ್ದುಗೊಳಿಸಿದ್ದು, ವರನೊಂದಿಗೆ ಮಂಟಪದಿಂದ ತೆರಳಿ...
ಉಡುಪಿ: ನಿಟ್ಟೂರು ಬಾಳಿಗ ಫಿಶ್’ನೆಟ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.11ರಂದು ರಾತ್ರಿ 7:45 ಗಂಟೆಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬಾಳಿಗಾ ಫಿಶ್ನೆಟ್ನಲ್ಲಿ ಕೆಲಸ ಮಾಡುತ್ತಿದ್ದ ಹರೇಂದ್ರ ಮರಾಂಡಿ(53) ಮೃತ ದುದೈರ್ವಿ. ಅಂಬಾಗಿ...
ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಳ್ತಂಗಡಿಯ ಕಾಂಗ್ರೆಸ್ ಪಕ್ಷದಲ್ಲಿ ಒಂದೆಡೆಯಿಂದ ಬಣ ರಾಜಕೀಯ ತೀವ್ರಗೊಂಡರೆ, ಮತ್ತೊಂದೆಡೆಯಿಂದ ಯುವ ಅಭ್ಯರ್ಥಿಗಾಗಿ ಬೇಡಿಕೆ ತೀವ್ರಗೊಂಡಿದೆ. ಇದೀಗ ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರು ಚುನಾವಣಾ ರಾಜಕೀಯದಿಂದ ದೂರ ಸರಿದಂತೆ ಕಾಣಿಸುತ್ತಿದ್ದು, ಮಾಜಿ ಸಚಿವ ಕ...
ಕೊಟ್ಟಿಗೆಹಾರ: ಸಬ್ಬೇನಹಳ್ಳಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಧನ್ಯಕುಮಾರ್ (37) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಧನ್ಯಕುಮಾರ್ ಅವರ ಅಂಗಾಂಗಗಳನ್ನು ಅವರ ಪೋಷಕರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಹೊರಟ್ಟಿ ಗ್ರಾಮದ ಹೆಚ್.ಬಿ.ಮಂಜುನಾಥ್ ಗೌಡ ಮತ್ತು ಶೈಲಾ.ಎನ್.ಅರ್. ದಂಪತಿಗಳ ಮಗನಾದ ...