ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾ...
ಮೂಡಿಗೆರೆ ತಾಲೂಕಿನ ಸುತ್ತಮುತ್ತ ಕಾಡಾನೆ ಹಾವಳಿ ಮಿತಿಮೀರಿದ್ದು ಅವುಗಳನ್ನು ಹಿಡಿದು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಬಲಿಷ್ಠ ಆನೆ ಹಾಗೂ ಮೈಸೂರು ದಸರಾದ ಅಂಬಾರಿ ಹೊರುವ ಅಭಿಮನ್ಯು ಕುರಿತು ಹಲವು ವಿಚಾರಗಳನ್ನು ತಿಳಿದುಕೊಳ್ಳಲು ಅಭಿಮನ್ಯುವಿನ ಅಚ್ಚುಮೆಚ್ಚಿನ ಮಾವುತ ವಸಂತ್ ಅವರನ್ನು ಭೇಟಿ ಮಾಡ...
ಉಡುಪಿ: ಯುವಕನ ಮೇಲಿನ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದ ಎಸ್ಸೈ ಶಕ್ತಿ ವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ವಿರುದ್ಧ ಉಡುಪಿ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ನ.28ರಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮಲ್ಪೆ ಪೊಲೀ...
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ನಗರ ಗ್ರಾಮೀಣ ಬ್ಲಾಕ್ ಗಳ ಆಶ್ರಯದಲ್ಲಿ ಡಿ.17ರಂದು ಲಾಯಿಲ ಪ್ರಸನ್ನ ಕಾಲೇಜು ಆವರಣದಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ, ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆಯ ಉದ್ಘಾಟನೆ ಹಾಗೂ ಮಾಜಿ ಶಾಸಕ ವಸಂತ ಬಂಗೇರ ಜೀವನಾಧರಿತ ವಸಂತ ವಿನ್ಯಾಸ ಪುಸ್ತಕ ಅನಾವರಣ ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂ...
ಬಿಜೆಪಿಗೆ ರೌಡಿ ಶೀಟರ್ ಗಳನ್ನು ಸೇರ್ಪಡೆಗೊಳಿಸುವ ವಿಚಾರವನ್ನು ಸಮರ್ಥಿಸಿಕೊಂಡು ಸಿ.ಟಿ.ರವಿ ನೀಡಿರುವ ಹೇಳಿಕೆ ಬಿಜೆಪಿಯನ್ನು ಬೆತ್ತಲುಗೊಳಿಸಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ. ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೌಡಿಶೀಟ...
ಮಂಗಳೂರು: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದಿಲ್ಲಿ ಮಹಾನಗರ ಪಾಲಿಕೆಗಾಗಿ ನಡೆದ ಪ್ರತಿಷ್ಠೆಯ ಚುನಾವಣೆಯನ್ನು ಭರ್ಜರಿಯಾಗಿ ಗೆದ್ದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರು ಸಂಭ್ರಮಾಚರಿಸಿದರು. ಇದೇ ವೇಳೆ ಸಂತದ ಹಂಚಿಕೊಂಡ ಮುಖಂಡರು 15 ವರ್ಷಗಳಿಂದ ಎಂಸಿಡಿಯಲ್ಲಿ ಆಡ...
ಸಮಕಾಲೀನ ಸಿಕ್ಕು--ಸವಾಲುಗಳಿಗೆ ತೆರೆದುಕೊಳ್ಳಲು ರಂಗಭೂಮಿ ಸೃಜನಶೀಲವಾಗಿರುವುದು ಅಗತ್ಯ ನಾ ದಿವಾಕರ ಮೈಸೂರಿನ ರಂಗಾಯಣ ಮತ್ತೊಂದು ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಾಲನೆ ನೀಡಲಿದೆ. ಈ ಬಾರಿಯ ಬಹುರೂಪಿಯ ಮೂಲ ವಸ್ತು “ ಭಾರತೀಯತೆ ” ಆಗಿದ್ದು, ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ಸಿಕ್ಕುಗಳ ನಡುವೆ, ಭಾರತೀಯತೆ ಎನ್ನುವ ಪರಿಕಲ್...
ವಿಟ್ಲ: ಡಾ.ಬಿ.ಆರ್.ಅಂಬೇಡ್ಕರ್ ರವರ ಪರಿನಿಬ್ಬಾಣದ ಅಂಗವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬವೊಂದಕ್ಕೆ ದಲಿತ್ ಸೇವಾ ಸಮಿತಿ ವತಿಯಿಂದ ನೆರವು ನೀಡಲಾಯಿತು. ವಿಟ್ಲ ಕಸಬ ಗ್ರಾಮದ ಬಡ ಕುಟುಂಬದವರಾದ ತುಕ್ರ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸಾ ವೆಚ್ಚಕ್ಕೆ 3 ಸಾವಿರ ರೂಪಾಯಿ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ದಲಿ...
ಮಂಗಳೂರು: ಕುಡುಕನಿಗೆ ಸಿಕ್ಕಿದ 10 ಲಕ್ಷ ರೂಪಾಯಿ ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪಂಪ್ವೆಲ್ ನಲ್ಲಿ ಘಟನೆ ನಡೆದಿದೆ. ಹಣ ಸಿಕ್ಕಿದ ಶಿವರಾಜ್ ಗಾಡಿ ಕ್ಲೀನ್, ಮೆಕಾನಿಕ್ ಕೆಲಸ ...
ಉಡುಪಿ: ಕುಂದಾಪುರ ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 9ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕೋಟೇಶ್ವರ, ಹಂಗಳೂರು ಮತ್ತುಗೋಪಾಡಿ ಗ್ರಾಮಗಳಲ್ಲಿ ಮದ್ಯಮಾರಟವನ್ನು ನಿಷೇಧಿಸಲಾಗಿದೆ. ಡಿ. 8ರ ಬ...