ದೀಪಾವಳಿ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಗಿಫ್ಟ್ ರೂಪದಲ್ಲಿ ಲಂಚ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಸಿಹಿತಿಂಡಿಗಳು ಮತ್ತು 2.5 ಲಕ್ಷ ರೂಪಾಯಿ ನಗದು ಉಡುಗೊರೆಯಾಗಿ ನೀಡಲಾಗಿದೆ ಎಂಬ ವಿಚಾರ ಇದೀಗ ವ್ಯಾಪಕ ಚರ್ಚೆಯಾಗುತ್ತಿ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಬ್ಬದಂತೆ ಆಚರಿಸಲ್ಪಟ್ಟಿತು. ಜಿಲ್ಲಾ ಆಟದ ಮೈದಾನದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಹುಟ್ಟಿದರೇ ಕನ್ನಡನಾಡಲ್ಲಿ ಹುಟ್ಟ ಬೇಕು ಅನ್ನೋ ಹಾಡಿಗೆ ಸಿ.ಟಿ.ರವಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಈ ವೇಳೆ ಸಚಿವ ಬೈರತಿ ಬಸವರಾಜ್ ಹಾಗೂ ಹಲವರು ಸಿ.ಟಿ.ರವಿ ಅವರಿಗೆ ಸಾಥ್ ನ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಬಹಳ ಇಷ್ಟಪಟ್ಟು ಮಾಡಿರುವ ಗಂಧದ ಗುಡಿ ಸಾಕ್ಷ್ಯ ಚಿತ್ರ ಇಂದು ತೆರೆಕಂಡಿದೆ. ಅಭಿಮಾನಿಗಳು ಗಂಧದ ಗುಡಿ ಚಿತ್ರವನ್ನು ವೀಕ್ಷಿಸಿ ಪುನೀತ್ ರಾಜ್ ಕುಮಾರ್ ಅವರನ್ನು ಕಣ್ತಂಬಿಕೊಂಡಿದ್ದಾರೆ. ಚಿತ್ರ ಬಿಡುಗಡೆಗೊಂಡ ಈ ಸಂದರ್ಭದಲ್ಲಿ ಚಿತ್ರ ವೀಕ್ಷಣೆಗೂ ಮೊದಲು ನಟ ಶಿವರಾಜ್ ಕುಮಾರ್ ಅವರು ಚಿತ್ರದ ಕು...
ಉಡುಪಿ: ವಿದ್ಯಾರ್ಥಿಗಳನ್ನು ಮತ್ತು ದೈವದ ಚಾಕ್ರಿದಾರರನ್ನು ಇತ್ತೀಚೆಗೆ ಉಡುಪಿ ಶಾಸಕ ರಘುಪತಿ ಭಟ್ ಮತ್ತು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಕೆಲಸದ ಒತ್ತಡದ ನಡುವೆಯೂ ಚಲನಚಿತ್ರ ವೀಕ್ಷಣೆಗೆ ಕರೆದುಕೊಂಡು ಹೋಗಿದ್ದಾರೆ. ಅದೇ ರೀತಿ ಉಡುಪಿ ಜಿಲ್ಲೆಯ ರಸ್ತೆಗುಂಡಿಗಳ ವೀಕ್ಷಣೆಗೆ ಲೋಕೋಪಯೋಗಿ, ಜಿ.ಪಂ. ಹಾಗೂ ನಗರಸಭೆಯ ಇಂಜಿನಿಯರ...
ಬೆಂಗಳೂರು: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಅರೇಬಿಕ್ ಶಾಲೆಗಳು ...
ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಾರ್ಯಾಣ ನಿವಾಸಿ, ಪ್ರಸ್ತುತ ತೆಂಕಕಾರಂದೂರುವಿನಲ್ಲಿ ನೆಲೆಸಿರುವ ಊರಿನ ಪ್ರಸಿದ್ದ ಗಾಯಕ ಜಿತೇಂದ್ರ ಶೆಟ್ಟಿ(55) ಕಾರ್ಯಾಣ ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.28) ಬೆಳಗ್ಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವಾರು ವರ್ಷಗಳಿಂದ ಭಜನೆ, ಸಂಗೀತ, ಭಕ್ತಿ ರಸಮಂಜರಿ ಮುಖೇನಾ ಹಲವಾ...
ಗಾಂಧಿನಗರ: ಇತ್ತೀಚೆಗೆ ಯುವಕರ ಅಚ್ಚುಮೆಚ್ಚಿನ ಹೇರ್ ಕಟ್ ಆಗುತ್ತಿರುವ ಫೈರ್ ಕಟ್ ಯುವಕನೋರ್ವನ ಬದುಕಿನಲ್ಲಿ ಅನಾಹುತವೇ ಸೃಷ್ಟಿಸಿದೆ. ಫೈರ್ ಕಟ್ಟಿಂಗ್ ಮಾಡಿಸಿಕೊಳ್ಳುತ್ತಿದ್ದ ವೇಳೆ ವೇಳೆ ಯುವಕನ ತಲೆಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ಯುವಕನಿಗೆ ಗಂಭೀರ ಸುಟ್ಟಗಾಯಗಳಾಗಿವೆ. ಗುಜರಾತ್ ನ ವಲಸಾಡ್ ಜಿಲ್ಲೆಯ ವಾಪಿ ನಗರದ ಸಲೂನ್ ನ...
ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಎನ್’ಐಟಿಕೆ ಬಳಿಯ ಟೋಲ್ ಗೇಟ್’ನ್ನು ತೆರವುಗೊಳಿಸುವಂತೆ ಒತ್ತಾಯಿಸ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರಿನ ಸುಲ್ತಾನ್ ಬತ್ತೇರಿ ಪರಿಸರದಲ್ಲಿ ಸುಮಾರು ಎರಡು ಮೂರು ವರ್ಷಗಳಿಂದ ಹಾಕಲಾದ ಕಲ್ಲು ಮತ್ತು ಮಣ್ಣಿನ ರಾಶಿಯನ್ನು ತುರ್ತಾಗಿ ತೆರವುಗೊಳಿಸುವಂತೆ ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ರವರು ಸದ್ರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ. ಅದರಂತೆ ಅಧಿಕಾರಿಗಳು ಇಂದು ಹಾಕಲಾದ...
ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆ ಚುರುಕುಗೊಂಡಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ರಾಮನಗರ ಜಿಲ್ಲಾ ಪೊಲೀಸ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮ...