ಕಾಂತಾರ ಮತ್ತು ಧರ್ಮ ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ...
ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಹಭಾಗಿತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ದೀಪಿಕಾ- 2022’ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ ಉಡುಪಿ ಬನ್ನಂಜೆ ಶ್ರೀನಾರಾಯಣಗುರು ಶಿವಗಿರಿ ಸಭಾಭವನದಲ್ಲಿ ರವಿವಾರ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್ ಉದ್ಘ...
ದಾವಣಗೆರೆ: ಅರ್ಚಕನೋರ್ವ ಆಂಜನೇಯ ಸ್ವಾಮಿಯ ಮೂರ್ತಿಯ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ ಅಸಭ್ಯ ಪೂಜೆ ಸಲ್ಲಿಸಿದ್ದು, ದೇವರ ಮೂರ್ತಿಯ ತಲೆಗೆ ಕಾಲಿಟ್ಟು ಪೂಜ...
ಶಿವಮೊಗ್ಗ: ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ವೇಳೆ ವಾಹನ ಜಖಂಗೊಳಿಸಿದ ಆರೋಪದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಸೈಯದ್ ಪರ್ವೇಜ್ ಎಂಬುವರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಜಾದನಗರದಲ್ಲಿ ಮನೆ...
ಬೆಂಗಳೂರು: ಬಂಡೇಮಠದ ಬಸವಲಿಂಗ ಸ್ವಾಮೀಜಿ(56) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಸ್ವಾಮೀಜಿಯ ಆತ್ಮಹತ್ಯೆ ಹಲವು ಅನುಮಾನ ಹುಟ್ಟಿಸಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇಮಠದ ಸ್ವಾಮೀಜಿ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವಂತಹ ಯಾವುದೇ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ವರದಿಗಳ ಪ್ರಕಾರ ಸ್ವ...
ಬೆಳ್ತಂಗಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ಇಲ್ಲಿನ ನಿವಾಸಿ ಸುಂದರ (40) ಎಂಬವರಾಗಿದ್ದಾರೆ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ...
ಕೊಟ್ಟಿಗೆಹಾರ: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಲೆನಾಡಿಗೆ ಕರಾವಳಿಯ ಹುಲಿವೇಷದ ತಂಡ ಆಗಮಿಸಿದ್ದು, ಮನೆ ಮನೆಗೆ ತೆರಳಿ ನೃತ್ಯ ಮಾಡುತ್ತಿರುವುದು ಕಂಡು ಬರುತ್ತಿದೆ. ಹತ್ತು ಹದಿನೈದು ದಿನಗಳ ಹಿಂದಿನಿಂದಲೇ ಪಟ್ಟಣದ ಸುತ್ತಮುತ್ತ ದೀಪಾವಳಿ ಸಂಭ್ರಮ ಇಮ್ಮಡಿಗೊಳಸಲು ಪ್ರತಿ ವರ್ಷದಂತೆ ದಕ್ಷಿಣ ಕನ್ನಡ ಜ...
ಬಂಟ್ವಾಳ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದೆ. ದೇರಳಕಟ್ಟೆ ಮೂಲದ ಕುಟುಂಬ ಓಮ್ನಿ ವಾಹನದಲ್ಲಿ ಮಾಣಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ಕೂಡಲೇ ವಾಹನ ನಿಲ್ಲಿಸಿ ಹೊರಗ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಇಬ್ಬರು ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ. ಬಂಧಿತರನ್ನು ಪುನಿತ್, ರಾಜು, ಪ್ರಸಾದ್, ಕಿ...
ಮೂಡಿಗೆರೆ: ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದಂತ ಬಿರುಸಿನ ಪ್ರವಾಸ ಕೈಗೊಂಡಿದ್ದು, ಮಾಜಿ ಸಚಿವೆ ಮೊಟ್ಟಮ್ಮನವರ ಪುತ್ರಿ ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿರುವ ಮೋಟಮ್ಮ ತಮ್ಮ ಪುತ್ರಿಗೆ ಮುಂದಿನ ಚುನಾವಣ...