ಕಡಬ: ಬೆಡ್ ಶೀಟ್ ಮಾರಾಟಕ್ಕೆಂದು ತೆರಳಿದ್ದ ಯುವಕರ ಮೇಲೆ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕಾಣಿಯೂರು ಗ್ರಾಮದ ಬೆದ್ರಾಜೆಯಲ್ಲಿ ನಡೆದಿದೆ. ಮಂಗಳೂರು ತಾಲೂಕಿನ ಅಡ್ಡೂರು ನಿವಾಸಿ ರಮೀಜುದ್ದೀನ್ ಹಾಗೂ ಅವರ ಸಂಬಂಧಿ ಮಹಮ್ಮದ್ ರಫೀಕ್ ಎಂಬವರು ಹಲ್ಲೆಗೊಳಗಾದವರು ಎಂದು ತಿಳಿದು ತಿಳಿದು ಬಂದಿದೆ. ಅಕ್ಟೋಬರ...
ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಟ್ರೋಲ್ ಮಾಡಿದವರಿಗೆ ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ನನ್ನನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯವನು ಅಂತ ಹೇಳಿ ನಾನು ಟೋಲ್ ವಿರೋಧಿ ಪ್ರತಿಭಟನೆಯಲ್ಲಿ ಅಡ್ಡವಾಗಿ ಮಲಗಿದ ಫೋಟೋ ಬಳಸಿ ಅಶ್ಲೀಲವಾಗಿ ಟ್ರೋಲ್ ಮಾಡಿದ್ದಾರ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಣಿಹಳ್ಳದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಮೃತಪಟ್ಟಿದ್ದಾರೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ಎರಡು ಕಾರು ಹಾಗೂ ಬಸ್ಸೊಂದರ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾ...
ನವದೆಹಲಿ: ದೇಶದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಾಕಾರಿ ಬರಹದ ಹಿನ್ನೆಲೆಯಲ್ಲಿ ಕನ್ನಡ ದೈನಿಕ ‘ವಿಶ್ವವಾಣಿ’ಯ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ(NCW) ಸಮನ್ಸ್ ನೀಡಿದೆ. ಅಕ್ಟೋಬರ್ 26ರಂದು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಆಯೋಗವು ವಿಶ್ವೇಶ...
ಬಂಟ್ವಾಳ: ಎರಡು ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ನಾಲ್ವರು ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಎಂಬವರು ಗಂಭೀರವಾಗಿ ಗಾಯಗೊಂಡವರಾಗಿದ್ದು, ಉಳಿದವರ ವಿವರ...
ಹಿರಿಯಡಕ ಜೈಲಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಳ್ಳತನ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ನಡೆದಿದೆ. ಮೊಬೈಲ್ ಅಂಗಡಿಯಲ್ಲಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದರು. ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದರಿಂದ ಹಿರಿಯಡ್ಕದ ಸಬ...
ಪ್ರಯಾಗ್’ರಾಜ್: ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಉತ್ತರಪ್ರದೇಶದ ಆಸ್ಪತ್ರೆಗಳ ಕಳಪೆ ಪ್ರದರ್ಶನಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್ ನ ಜಾಲ್ವಾ ಎಂಬಲ್ಲಿ ಈ ಘಟನೆ ನಡೆದಿದ್ದು, ಡೆಂಗಿ ರೋಗಿಯೊಬ...
ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಕನ್ನಡದ ಕಾಂತಾರ ಚಿತ್ರಕ್ಕೆ ಆಸ್ಕರ್ ಅವಾರ್ಡ್ ನೀಡಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಕರಾವಳಿಯ ಸಾಂಸ್ಕೃತಿಯನ್ನು ಹೊತ್ತ ‘ಕಾಂತಾರ’ ಸಿನಿಮಾ ನಿರೀಕ್ಷಿಸದ ರೀತಿಯಲ್ಲಿ ಏಕಾಏಕಿ ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿತು. ಈಗಲೂ ದೇಶಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂ...
ಇಂದು ಸಿನಿಮಾದಲ್ಲಿನ ಹಿಂಸೆಯ ಸ್ವರೂಪ ಬದಲಾಗುತ್ತಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿರುವ ನಾಯಕ ಪಾತ್ರಗಳೇ ಹೆಚ್ಚುತ್ತಿವೆ. ಪರದೆಯ ಮೇಲೆ ಸಿದ್ಧಾಂತದ ಹೆಸರಿನಲ್ಲಿ ಹಿಂಸೆಯನ್ನು ಅನುಮೋದಿಸುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹಿರಿಯ ನಾಟಕಕಾರ ಹಾಗೂ ನಿರ್ದೇಶಕ ರಘುನಂದನ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ...
ಚಿಕ್ಕಮಗಳೂರು: ಶ್ರೀಗಂಧದ ಮರವನ್ನ ಕಡಿಯಲು ಬಂದಿದ್ದ ಗಂಧದ ಕಳ್ಳನನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಯದಲ್ಲಿ ಗಂಧದ ಕಳ್ಳನ ಮೃತದೇಹ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಊರಿಗೆ ಆಂಬುಲ...