ಬೆಳ್ತಂಗಡಿ: ಯುವಕನೋರ್ವ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಘಟನೆ ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ನೇರೊಳ್ದಪಲಿಕೆ ಎಂಬಲ್ಲಿನ ನಿವಾಸಿ ಚರುಂಬೆ ಎಂಬವರ ಪುತ್ರ ಬಾಬು (34) ಮೃತಪಟ್ಟವರಾಗಿದ್ದಾರೆ. ಪಿಲಿಚಂಡಿಕಲ್ಲು ಸಮೀಪ...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರುದ್ಧ ಹೋರಾಟ ತೀವ್ರಗೊಳಿಸಲು ಅಣಿಯಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಅಕ್ಟೋಬರ್ 28ರಿಂದ ಟೋಲ್ ಗೇಟ್ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಇಂದು ಸುರತ್ಕಲ್ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ಗುತ್ತಿ, ಕೊಟ್ಟಿಗೆಹಾರ, ಬಾಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ ಮಧ್ಯಾಹ್ನ ಆರಂಭಗೊಂಡ ಮಳೆಯು ನಿರಂತರವಾಗಿ ಸುರಿಯುತ್ತಿದೆ. ಕೊಪ್ಪ, ಎನ್.ಆರ್, ಪುರ, ಕಳಸ, ಶೃ...
ಕೊಟ್ಟಿಗೆಹಾರ: ರಾಜ್ಯದಲ್ಲಿ ನಿರಂತರವಾದ ಗುಣಮಟ್ಟದ ವಿದ್ಯುತ್ ನೀಡಲು ಬಿಜೆಪಿ ಸರ್ಕಾರ ಬದ್ದತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಬಣಕಲ್ನ 33/11 ಕೆವಿ ವಿದ್ಯುತ್ ಉಪಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಬೆಳಕು ಯೋಜನೆಯ ಮೂಲಕ ವಿ...
ಕೋಲಾರ: ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ (ಯುಎನ್ ಎಚ್ ಆರ್ ಸಿ) ಸ್ವತಂತ್ರ ತಜ್ಞೆಯಾಗಿ ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ದಲಿತ ಯುವತಿ ಡಾ.ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ. ಜಿನೀವಾದಲ್ಲಿ ಇದೇ 7ರಂದು ಮುಕ್ತಾಯವಾದ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನದಲ್ಲಿ ಅಶ್ವಿನಿ ಅವರ ನೇಮಕವನ್ನು ಅಧಿಕೃತವಾಗಿ ಘೋಷಿಸಲಾಗ...
ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಚಲಾವಣೆಯಾದ ಒಟ್ಟು 9.385 ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7 ಸಾವಿರದ 897 ಮತಗಳು, ಸಂಸದ ಶಶಿ ತರೂರ್ ಪರವಾಗಿ ಸಾವಿರದ 1,072 ಮತಗಳು ಲಭಿಸಿವೆ. ಇನ್ನು 400ಕ್ಕೂ ಹೆಚ್ಚು ಮತಗಳು ತಿರಸ್ಕ...
ರಾಜ್ಯಾದ್ಯಂತ ಮುಸ್ಲಿಮರು ಮತ್ತು ಇಸ್ಲಾಮ್ ಧರ್ಮವನ್ನು ನಿಂದಿಸುವ ಮೂಲಕ ಇಲ್ಲಿನ ಹಿಂದುಳಿದ ವರ್ಗ, ಪರಿಶಿಷ್ಟರು ಮತ್ತು ಆದಿವಾಸಿಗಳನ್ನು ದ್ವೇಷದ ಅಮಲಿನಲ್ಲಿ ಇರಿಸುವ ಕಾಯಕವನ್ನೇ ಉಸಿರಾಗಿಸಿಕೊಂಡಿರುವ ಪ್ರಮೋದ್ ಮುತಾಲಿಕ್ ಎಂಬ ವೈದಿಕ, ಪ್ರಸ್ತುತ ಬ್ರಾಹ್ಮಣರನ್ನು ಬಿಡದೆ ನಿಂದಿಸುವ ಚಾಳಿಯನ್ನು ಆರಂಭಿಸಿದ್ದಾರೆ ಎಂದು ದ.ಕ.ಜಿಲ್ಲಾ ಮುಸ್ಲಿ...
ಕನ್ನಡ ಚಿತ್ರ ಕಾಂತಾರ ಬಗ್ಗೆ ಹಿರಿಯ ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದು, ಈ ಚಿತ್ರವನ್ನು ದೇವರೇ ರಿಷಬ್ ಶೆಟ್ಟಿ ಕೈಯಿಂದ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ. ಕನ್ನಡ ಚಿತ್ರರಂಗದ ಒಳಿತು ಬಯಸಿ ಬದುಕುತ್ತಿರುವ ಜೀವ ನನ್ನದು ಕಾರಣ ನನ್ನ ಬದುಕಿಗೆ ಸಕಲವು ನೀಡಿದ ನನ್ನ ತಾಯಿ ಕನ್ನಡ ಚಿತ್ರರಂಗ. ಬಾಲ್ಯದಿಂದ ಕನ್ನಡ ಹಾಗೂ ರಾಜಣ್ಣನ ಹುಚ್ಚು ಅ...
ಕಡೂರು: ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್.ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ಸಹ ಶಿಕ್ಷಕ ಎನ್.ಎಸ್. ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್.ಜಯಣ್ಣ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇ...
ಬೆಳ್ತಂಗಡಿ: ಶಿಶಿಲ ಗ್ರಾಮದ ಅಂಚಿನಡ್ಕ ಎಂಬಲ್ಲಿ ಸರಕಾರಿ ಗುಡ್ಡ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜುಗಾರಿ, ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿದ್ದು, ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿ ಅವರಿಂದ ಹಣ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಬಂಧಿತ ಆರೋಪಿಗಳು ಶಿಶಿಲ ಗ...