ಮಂಗಳೂರು: ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ. ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ, ಆ ಹೊತ್ತಿನಲ್ಲಿ ಹೋಗಿ ಕಿರುಕ...
ಮೂಡಿಗೆರೆ: ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮಧ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ . ಇಲ್ಲಿ ರಾಮ ದೇವಸ್ಥಾನ ಇದೇ ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೆ. ಅದೇ ರೀತ...
ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ ಗುರುಪಾದಯ್ಯ ಹಿರೇಮಠ ಹಾಗೂನಾಗರಾಜ ಬಸಪ್ಪ ಎಂಬವರಾಗಿದ್ದಾರೆ. ಗಾಯಾಳು ಅಂಡಂಜೆ ಗ್ರಾಮದ ನಿವಾಸಿ ರಾಜೇಂದ್ರ ಜೈ...
ಲಾಲ್ ಭಾಗ್ ಸಿದ್ಧಾಪುರದ ಜಮೀನುಗಳ ಕುರಿತು ಸುಳ್ಳು ಮಾಹಿತಿಯನ್ನು ಬಿಡುಗಡೆ ಮಾಡಿರುವವರ ಕುರಿತು ಸರ್ಕಾರ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು ಜೊತೆಗೆ 2008 ರಿಂದ ಇದುವರೆಗೆ ಬೆಂಗಳೂರು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ ಮಾಡಿರುವ ಭೂ ಉಪಯೋಗ ಬದಲಾವಣೆಯ [ಚೇಂಜ್ ಆಫ್ ಲ್ಯಾಂಡ್ ಯೂಸ್] ಪ್ರತಿ ಪ್ರಕರಣದ ಮಾಹಿತಿಯನ್ನೂ ಕೂಡಲೆ ಬಿಡುಗಡೆ ಮ...
ಕೊಟ್ಟಿಗೆಹಾರ: ‘ಬಿ’ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ. ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಬಿ ಹೊಸಹಳ್ಳಿ ಗ್ರಾ.ಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ. ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾ.ಪಂ....
ಧಮ್ಮಪ್ರಿಯಾ ಬೆಂಗಳೂರು ಕೇಳಿಸದೇ ಕಲಿಗಳೇ ಭೀಮಗೀತೆಯ ಸಾಲುಗಳು ತಿಳಿಸುವಂತೆ ಒಂದು ವರ್ಗವು ಮತ್ತೊಂದು ವರ್ಗದ ಮೇಲೆ ದಬ್ಬಾಳಿಕೆ ನಡೆಸಲು ಅಧಿಕಾರವೇ ಮೂಲ ಕಾರಣ, ಎಲ್ಲಾ ಅಧಿಕಾರಗಳ ಕೀಲಿಕೈಯಂತಿರುವ ರಾಜಕೀಯ ಅಧಿಕಾರವನ್ನು ಕೈಗೆತ್ತಿಕೊಳ್ಳಿರಿ ಎಂದು ಸಾರಿ ಸಾರಿ ಹೇಳಿದ ಬಾಬಾಸಾಹೇಬರ ಮಾತುಗಳು ದೇಶದ ಪ್ರತಿಯೊಬ್ಬ ಭಾರತೀಯನ ಎದೆಯ...
ಬೆಳ್ತಂಗಡಿ: ಹರೀಶ್ ಪೂಂಜ ಅವರೇ ನಿಮಗೆ ಗನ್ ಮ್ಯಾನ್ ಬೇಕಾದರೆ ಅರ್ಜಿ ಕೊಡಿ ಒಂದಲ್ಲ ಮೂರು ಕೊಡಿಸುತ್ತೇನೆ ಈ ರೀತಿಯ ಕಟ್ಟು ಕತೆ ನಾಟಕ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸ ಬೇಡಿ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರ ಹೇಳಿದರು. ಬೆಳ್ತಂಗಡಿ ತಾಲೂಕು ಪಂಚಾಯತಿನ ಎದುರು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಮತ್...
ನಟ ಡಾಲಿ ಧನಂಜಯ್ ನಿರ್ಮಿಸಿ ನಟಿಸಿರುವ ಹೆಡ್ ಬುಷ್ ಚಿತ್ರ ಅಕ್ಟೋಬರ್ 21ರಂದು ತೆರೆಗೆ ಬರಲಿದೆ. ಈ ನಡುವೆ ಹೆಡ್ ಬುಷ್ ಚಿತ್ರದ ಪ್ರಚಾರಕ್ಕೆ ದಾವಣಗೆರೆಗೆ ಮೋಹಕ ತಾರೆ ನಟಿ ರಮ್ಯಾ ಭೇಟಿ ನೀಡಿದ್ದಾರೆ. ದಾವಣಗೆರೆ ಡೆಂಟಲ್ ಕಾಲೇಜ್ ರೋಡ್ ನಲ್ಲಿರುವ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೊಟೇಲ್ ನಲ್ಲಿ ದೋಸೆ ಸವಿದ ರಮ್ಯಾ, ಹಳ್ಳಿಯಿಂದ ಬರುವ ಬೆ...
ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ಬಾಲಕ ಕೆಳಗಡೆ ಬಿದ್ದು ಬಸ್ ಚಕ್ರ ಹರಿದು ಮೃತಪಟ್ಟ ಘಟನೆ ಮಂಗಳೂರಿನ ಲಾಲ್ ಭಾಗ್ ಸಿಗ್ನಲ್ ಬಳಿ ನಡೆದಿದೆ. ಧನು(13) ಮೃತಪಟ್ಟ ಬಾಲಕ. ಬಾಲಕ ತನ್ನ ಸಂಬಂಧಿ ಜತೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಹೋಗುತ್ತಿದ್ದಾಗ ಖಾಸಗಿ ಸರ್ವಿಸ್ ಬಸ್ ಡಿಕ್ಕಿ ಹೊಡೆ...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮೇಲೆ ನೋಟೀಸ್ ಜಾರಿ ಮಾಡಿದ ಪೊಲೀಸ್ ಕ್ರಮವನ್ನು ಖಂಡಿಸಿ, ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಬಿಜೆಪಿ ನೀತಿಯನ್ನು ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ನ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ...