ಉಡುಪಿ: ಕಳೆದ ಹಲವು ವರ್ಷಗಳಿಂದ ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ಸಾಸ್ತಾನ ನಿವಾಸಿ 50 ವರ್ಷದ ಜಾಕ್ಸನ್ ಒಲಿವೇರ ಅವರು ಇಂದು ಬೆಳಿಗ್ಗೆ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಾಕ್ಸನ್ ಇಂದು ಮಧ್ಯಾಹ್ನ ಕರ್ತವ್ಯ ಮುಗಿಸಿ ಅವರು ವಾಸವಿದ್ದ ಕೊಠಡಿಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕುಸಿದು...
ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ದೈವೀ ಸ್ವರೂಪಿ ಮೊಸಳೆ ಬಬಿಯಾ ಇಹಲೋಕ ತ್ಯಜಿಸಿದೆ. ಭಕ್ತರ ಪ್ರೀತಿ ಪಾತ್ರವಾಗಿದ್ದ ಈ ಮೊಸಳೆ ಬಗ್ಗೆ ನಾನಾ ಕಥೆಗಳು ಹಬ್ಬಿದ್ದವು. ಇದೀಗ ಈ ಕಥೆಗಳ ಹಿಂದಿನ ಸತ್ಯ ಕೂಡ ತೆರೆದುಕೊಂಡಿದೆ. ಶ್ರೀ ಅನಂತಪದ್ಮನಾಭ ಸ್ವಾಮಿ ದೇವ...
ಕಾಪು: ಲಾರಿಯೊಂದು ಹರಿದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ಇಂದು ಸಂಜೆ ನಡೆದಿದೆ. ಮೃತರನ್ನು ಸರಕಾರಿಗುಡ್ಡೆ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ. ಇವರು ಇಂದು ಕಟಪಾಡಿ ಕಡೆಯಿಂದ ಉಡುಪಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಟ್ರಕ್ ಅವರ ಬೈಕ್ ಗೆ ಡಿಕ್ಕಿ ಹೊ...
ಉಡುಪಿ: ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿಯವರು ಇಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಆಯತಾಕಾರದ ...
ಶಿರ್ವ: ಮುಖ್ಯ ರಸ್ತೆಯ ನ್ಯಾರ್ಮ ಸೇತುವೆ ಬಳಿ ಶಿರ್ವ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಅ.9ರಂದು ರಾತ್ರಿ ನಡೆದಿದೆ. 50 ವರ್ಷದ ಎವುಜಿನ್ ಬ್ರಿಟ್ಟೊ ಮೃತಪಟ್ಟ ಪಾದಚಾರಿ. ಕಟಪಾಡಿ ಕಡೆಯಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡ ಅವರನ್...
ಮೂಡಬಿದ್ರೆ: ಸರಕಾರದ ತೀರ್ಮಾನದ ಹೊರತಾಗಿಯು ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸದೆ ಇರುವುದರ ಹಿಂದೆ ಬಿಜೆಪಿಯ ಶಾಸಕ, ಸಂಸದರು ಇದ್ದಾರೆ. ಅಲ್ಲಿ ಜನರಿಂದ ಸುಲಿಗೆ ಮಾಡುವ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಗಳ, ಗೂಂಡಾಗಳ ಪಾಲಾಗುತ್ತದೆ. ಕ್ರಿಮಿನಲ್ ಗೂಂಡಾಗಳನ್ನು ಸಾಕಲಿಕ್ಕಾಗಿಯೇ ಬಿಜೆಪಿ ನಾಯಕರು ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅಡ...
ಖ್ಯಾತ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದ ಫಸ್ಟ್ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹೀಗಾಗಿ ಎದೆ ನೋವಿನಿಂದ ಅವರು ಆಸ್...
ಬೆಳ್ತಂಗಡಿ: ಕಾಯರ್ತಡ್ಕದಿಂದ ಕುದುರಾಯಕ್ಕೆ ಬರುತ್ತಿದ್ದ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ. ಕಾಯರ್ತಡ್ಕದಿಂದ ಬರುತ್ತಿದ್ದ ಜೀಪು ಬರಂಗಾಯ ಸಮೀಪ ಚಾಲಕ ದುಡುಕುತನದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಜೀಪಿನಲ್ಲಿಪ್ರಯಾಣಿಸುತ್ತಿದ್ದ ಮಂಜಪ್ಪ, ಗುರುವ...
ಧಮ್ಮಪ್ರಿಯಾ, ಬೆಂಗಳೂರು “ತುಪ್ಪ ತಿಂದವರಿಂದ ದೇಶ ಹಾಳಾಗಿದೆಯೇ ಹೊರತು ಮಾಂಸತಿಂದವರಿಂದ ಅಲ್ಲಾ” ಎನ್ನುವ ನಿಜಗುಣಾನಂದ ಸ್ವಾಮೀಜಿಯವರ ಮಾತುಗಳನ್ನು ಸ್ವಲ್ಪ ಮಟ್ಟಿಗೆ ಸಮರ್ಥಿಸಿಕೊಳ್ಳುವ ಒಂದು ಸಣ್ಣ ಪ್ರಯತ್ನದೊಂದಿಗೆ ನನ್ನ ಬರಹವನ್ನು ಮುಂದುವರೆಸುತ್ತಿದ್ದೇನೆ. ಇತ್ತೀಚೆಗಷ್ಟೇ RSS ವರಿಷ್ಠ ಮೋಹನ್ ಭಾಗವತ್ ರವರು ನೀಡಿದ ಹೇಳಿಕೆಯನ...
ಮಂಗಳೂರಿನ ಸೋಮೇಶ್ವರ ಕಡಲ ಕಿನಾರೆಯಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರೋ ಘಟನೆ ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮುದ್ರದಲ್ಲಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಝಾಕಿರ್ (36) ಮೃತರು ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಝಾಕಿರ್ ಈ ಹಿಂದೆ ಮಂಗಳೂರಿನ ಧಕ್ಕೆಯಲ್ಲಿ ಸಹೋದ...