ಸೂರತ್: ಹದಿಹರೆಯದ ಹುಡುಗನೊಬ್ಬ ಲಿಫ್ಟ್ ಒಳಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ. ಇಡೀ ದೃಶ್ಯ ಲಿಫ್ಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. 12 ವರ್ಷದ ಬಾಲಕಿಯೊಬ್ಬಳು ಲಿಫ್ಟ್ನಲ್ಲಿ ಹೋಗುತ್ತಿದ್ದಳು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸೂರತ್ ಪೊಲೀಸರು ಆರೋ...
ಉಡುಪಿ :ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ...
ಮಂಗಳೂರು: ದಕ್ಷಿಣ ಕನ್ನಡದ ಪ್ರಖ್ಯಾತ ದೇವಸ್ಥಾನ ಸೌತಡ್ಕ ಗಣಪತಿ ದೇವಾಲಯಕ್ಕೆ ಅನ್ಯಕೋಮಿನವರ ನಿರ್ಬಂಧ ಹೇರಲಾಗಿದ್ದು, ದೇವಸ್ಥಾನದ ಮುಂಭಾಗವೇ ಈ ಸಂಬಂಧ ಬ್ಯಾನರ್ ಹಾಕಿದ್ದಾರೆ. ಹಿಂದೂಯೇತರ ಅನ್ಯಕೋಮಿನ ಆಟೋ, ಟಾಕ್ಸಿ ಸೇರಿದಂತೆ ಇತರೆ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರವಾದ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇ...
ಹಿಂದುತ್ವ ರಾಜಕಾರಣ ಮತ್ತು ಕಾರ್ಪೋರೇಟ್ ಮಾರುಕಟ್ಟೆಯ ಆರ್ಥಿಕತೆ ಒಂದಾಗಿಯೇ ಸಾಗುತ್ತದೆ. ದೆಹಲಿಯ ಗಡಿಗಳಲ್ಲಿ ಒಂದು ವರ್ಷದ ಕಾಲ ನಡೆದ ರೈತರ ಮುಷ್ಕರ ಭಾರತದ ಆಳುವ ವರ್ಗಗಳಲ್ಲಿ ಸಂಚಲನ ಉಂಟುಮಾಡಿದಷ್ಟೇ ಆತಂಕಗಳನ್ನೂ ಸೃಷ್ಟಿಸಿತ್ತು. ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂಬ ಆಗ್ರಹದೊಂದಿಗೆ ದೇಶದ ಸಮಸ್ತ ರೈತಾಪಿಯನ್ನು ...
ವಿಜಯಪುರ: ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕೆಎಸ್ಸಾರ್ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಮತ್ತು ನಿರ್ವಾಹಕ ಜೆಡಿ ಮಾದರ್ ಹಲ್ಲೆಗೊಳಗಾದವರಾಗಿದ್ದಾರೆ. ಬಸ್ ಸಿಬ್ಬಂದಿಗೆ ಹಲ್ಲೆ ನಡೆಸಿರುವುದೇ ಅಲ್ಲದೇ ವಿಜಯ...
ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಅನಿಲ ಸೋರಿಕೆಯಿಂದ 30 ಮಹಿಳಾ ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಶಾಖಪಟ್ಟಣಂನ ಪೋರಸ್ ಲ್ಯಾಬೋರೇಟರೀಸ್ ಎಂಬ ಔಷಧಿ ಕಂಪನಿಯಿಂದ ಗ್ಯಾಸ್ ಸೋರಿಕೆಯಾಗಿದ್ದು, ಪರಿಣಾಮವಾಗಿ ಸಮೀಪದ ಜವಳಿ ಗಿರಣಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಶಾರೀರಿಕ ಅಸ್ವಸ್ಥತೆ ಉಂಟಾಗಿದೆ. ಮೂವತ್ತು ಜನರನ್ನು ಸ್ಥಳೀಯ...
ಪುಣೆ: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಸುವಿಗೆ ಅತ್ಯಾಚಾರ ಮಾಡಲು ಯತ್ನಿಸಿದ ಯುವಕನನ್ನು ಬಂಧಿಸಲಾಗಿದೆ. ಪುಣೆ ಮೂಲದ ದೀಪಕ್ ರಾಜವಾಡೆ ಬಂಧಿತ ಆರೋಪಿ. ಅವರ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸತೀಶ್ ದಗಡು ಎಂಬ ರೈತ ನೀಡಿದ ದೂರಿನ ಮೇರೆಗೆ ದೀಪಕ್ ನನ್ನು ಬಂಧಿಸಲಾಗಿದೆ. ಹಸುವಿನ ಅಸ್ವಾಭಾವಿಕ ಅ...
ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಪಾದಚಾರಿ ಸಾವನ್ನಪ್ಪಿದ ಘಟನೆ ಆಡುಗೋಡಿ ಜಂಕ್ಷನ್ ಯುಕೋ ಬ್ಯಾಂಕ್ ಬಳಿ ನಡೆದಿದೆ. ಮೃತ ವ್ಯಕ್ತಿ 34 ವರ್ಷದ ಪಶ್ಚಿಮ ಬಂಗಾಳ ಮೂಲದ ಬಿಕ್ಕಿ ಮೊಹಾಲಿ ಸಾವನ್ನಪ್ಪಿದ ಪಾದಚಾರಿ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು,ಆಡುಗೋಡಿ ಸಂಚಾ...
ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ, ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ 7 ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. 35 ಜನರಿದ್ದ ಬಸ್ ಗೋವಾದಿಂದ ಹೈದರಾಬಾದಿಗೆ ಹೋಗುತ್ತಿತ್ತು. ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳ...
ನಾಗಪುರ: ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹಿಂದುತ್ವ ಹೋರಾಟಗಾರರಿಗೆ ತಿರುಗೇಟು ನೀಡಿದ್ದಾರೆ. ಕಾಶಿ ಜ್ಞಾನವಾಪಿ ಸೇರಿದಂತೆ ವಿವಿಧ ಮಸೀದಿಗಳ ಕುರಿತು ಹಿಂದುತ್ವ ಸಂಘಟನೆಗಳು ವಿವಾದ ಸೃಷ್ಟಿಸಿದ್ದು, ಇದರ ಬೆನ್ನಲ್ಲೇ ಆರೆಸ್ಸೆಸ್ ಭಾರತೀಯ ಮೂಲದ್ದ...