ಗದಗ: ಶಿರಹಟ್ಟಿಯ ಫಕೀರ್ ಮಠದ ದಿಂಗಾಲೇಶ್ವರ ಶ್ರೀ(Dinaleshwara Swmaiji)ಗಳು ತಮ್ಮ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದು, ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ(B. S. Yediyurappa) ಪರ ನಿಂತಿದ್ದು ಸತ್ಯ. ಆದರೆ ಯಾವ ಕಾರಣಕ್ಕಾಗ...
ಪತ್ತನಂತಿಟ್ಟ: ಕೆಎಸ್ಸಾರ್ಟಿಸಿ ಸೂಪರ್ ಡಿಲಕ್ಸ್ ಬಸ್ ನಲ್ಲಿ ಯುವತಿಯ ಮೇಲೆ ಚಾಲಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಯುವತಿ ಕೇರಳ ಪೊಲೀಸರಿಗೆ ದೂರು ನೀಡಿದ್ದಾಳೆ. ಶನಿವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ಪತ್ತನಂತಿಟ್ಟ ಡಿಪೋದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೂಪರ್ ಡಿಲಕ್ಸ್ ಬಸ್ ನಲ್ಲಿ ಸಂತ್ರಸ್ತ ಯ...
ಕೆಜಿಎಫ್ 2 ಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದೆ. ಕನ್ನಡದ ಚಿತ್ರವೊಂದು ಭಾರತದ ಎಲ್ಲ ಭಾಷೆಯ ಚಿತ್ರಗಳನ್ನು ಮೀರಿ ಜನಪ್ರಿಯಗೊಂಡಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾದರೆ, ಇನ್ನೊಂದೆಡೆ ಹಾಲಿವುಡ್ ಚಿತ್ರರಂಗದ ಗಮನ ಸೆಳೆದಿದೆ. ಕೆಜಿಎಫ್ ಚಾಪ್ಟರ್ 2 (K.G.F: Chapter 2) ಬಿಡುಗಡೆಯಾದ ಬಳಿಕ ನಾನಾ ರೀತಿಯ ವಿಶ್...
ಚೆನ್ನೈ: ನಟ ಸೂರ್ಯ ಹೊಸ ಚಿತ್ರಕ್ಕಾಗಿ ಸಿದ್ಧಪಡಿಸಿದ ಮನೆಗಳನ್ನು ಬಳಕೆಯ ನಂತರ ಮೀನುಗಾರರಿಗೆ ಹಸ್ತಾಂತರಿಸುವ ಮೂಲಕ ಮಾದರಿಯಾಗಿದ್ದಾರೆ. ನಟ ಸೂರ್ಯ ಕೇವಲ ಸಿನಿಮಾದಲ್ಲಿ ಮಾತ್ರವೇ ಹೀರೋ ಅಲ್ಲ. ನಿಜ ಜೀವನದಲ್ಲೂ ಹೀರೋ ಆಗಿದ್ದಾರೆ. ಸಮಾಜ ಸೇವೆಯಲ್ಲಿ ನಾಯಕ ಇದೀಗ ಮಾದರಿಯಾಗಿದ್ದಾರೆ. ಇವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮ...
ವಿಜಯಪುರ: ಮಠಗಳಿಗೆ ಅನುದಾನ ನೀಡಲು ಶೇ.30ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶ್ರೀಗಳು ಯಾರಿಗೆ ಕೊಟ್ಟರು? ಎಲ್ಲಿ ಕೊಟ್ಟರು? ಇದಕ್ಕೆ ಸಾಕ್ಷಿ ಏನು ಎಂದು ಪ್ರಶ್ನಿಸಿದರು. ವಿಜಯಪುರದಲ್ಲಿ ಸುದ್ದ...
ಉತ್ತರ ಪ್ರದೇಶ; ಸಾಂಪ್ರದಾಯಿಕ ಧಾರ್ಮಿಕ ಮೆರವಣಿಗೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಮತ್ತು ಅನುಮತಿಯಿಲ್ಲದೆ ಧಾರ್ಮಿಕ ಮೆರವಣಿಗೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹನುಮ ಜಯಂತಿಯ ಶೋಭಾಯಾತ್ರೆ ವೇಳೆ ದೆಹಲಿಯ ಜಹಾಂಗೀರಪುರಿಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಮತ್ತ...
ಬೆಂಗಳೂರು: ಅಶ್ಲೀಲ ವಿಡಿಯೋಗಳ ದಾಸನಾಗಿದ್ದ ಪತಿಯೋರ್ವ ವಿಡಿಯೋದಲ್ಲಿದ್ದ ಮಹಿಳೆ ತನ್ನ ಪತ್ನಿ ಎಂದು ಭಾವಿಸಿ, ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರ ಪಟ್ಟಣದಲ್ಲಿ ನಡೆದಿದೆ. 40 ವರ್ಷ ವಯಸ್ಸಿನ ಜಹೀರ್ ಪಾಶಾ ಹತ್ಯೆ ಆರೋಪಿಯಾಗಿದ್ದು, ಈತನ ಪತ್ನಿ 35 ವರ್ಷ ವಯಸ್ಸಿನ ಮುಬೀನಾ ಹತ್ಯೆಯಾದ ಮಹಿಳೆಯಾಗಿದ್ದಾರೆ. ಅಶ್ಲೀಲ ವಿಡಿ...
ಚಾಮರಾಜನಗರ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಗೂರು ಸಮೀಪದ ಐಟಿಐ ಕಾಲೇಜು ರಸ್ತೆ ಬಳಿಯ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ನಡೆದಿದೆ. ಕೇರಳದ ಕಣ್ಣೂರಿನ 30 ವರ್ಷ ವಯಸ್ಸಿನ ಜಾರ್ಜ್ ಕುಟ್ಟಿ ಜೇಮ್ಸ್ ಮೃತ ವ್ಯಕ್ತಿಯಾಗಿದ್ದು, ಈತ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ತೆ...
ರಾಯ್ ಬರೇಲಿ: ಅಪ್ರಾಪ್ತ ವಯಸ್ಸಿನ ದಲಿತ ಬಾಲಕನನ್ನು ಠಾಕೂರ್ ಸಮುದಾಯಕ್ಕೆ ಸೇರಿದ ಯುವಕರು ತಮ್ಮ ಕಾಲು ನೆಕ್ಕಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಾಯಿಯ ವೇತನವನ್ನು ದಲಿತ ಬಾಲಕ ಮಾಲಿಕರ ಬಳಿ...
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ. ಪಶ್ಚಿಮ ಕಾಬೂಲ್ನ ಅಬ್ದುಲ್ ರಹೀಮ್ ಶಾಹಿದ್ ಹೈಸ್ಕೂಲ್ ಸೇರಿದಂತೆ ಮೂರು ಕಡೆಗಳಲ್ಲಿ ಸರಣಿ ಬಾಂಬ್ ದಾಳಿ ನಡೆದಿದ್ದು, ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಕಾಬೂಲ್ ಪೊಲೀಸರು ಖಚಿತಪಡಿಸಿದ್ದಾರೆ. ಉತ್ತರದ ನಗ...