ಮೈಸೂರು: ರಾಜ್ಯ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ ಎಂದು ಮಾಜಿ ಶಿಕ್ಷಣ ಸಚಿವ, ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಯಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ ಚುನಾವಣೆ ವೇಳೆ ರಾಜಕಾರಣ ಮಾಡ...