ಕೊಡಗು: ಹುಲಿಯನ್ನು ಕೊಂದು ಅದರ ಚರ್ಮವನ್ನು ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಹರೀಶ್, ರಮೇಶ್, ಮನು ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ವಯಸ್ಸಾದ ಹುಲಿ ಕೊಂದು, ಅದರ ಚರ್ಮ, ಉಗುರು...