ಆಲಮಟ್ಟಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ ಮಲ್ಲಪ್ಪ. ಮಂಕಣಿ(23) ಹಾಗೂ ಯಲ್ಲನಗೌಡ ಬಸವರಾಜ. ಮಂಕಣಿ(20) ಎಂದು ಗುರುತಿಸಲಾಗಿದೆ. ಯಲಗೂರ ...