ಶಿವಮೊಗ್ಗ: ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಫೇಸ್ಬುಕ್ ಮೂಲಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಾಗಲಕೋಟೆ ಠಾಣಾ ಪೊಲೀಸರು ಮಂಗಳವಾರ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಗೋಕಾಕದ ಶಿಂದಿಕುರಬೆಟ್ನ ಸಿದ್ಧಾರೂಢ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಬಜರಂಗ ದಳದ ...