ಶಿವಮೊಗ್ಗ: ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳಲ್ಲಿ ಸಕ್ರೀಯನಾಗಿದ್ದ ಮೃತ ಹರ್ಷನ ವಿರುದ್ದ ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಇತರ ಕೋಮಿನ ಯುವಕರ ಜತೆ ಸಂಘರ್ಷ, ಇತರೆ ಕೋಮು ಭಾವನೆ ಕೆರಳಿಸುವ ಪೋಸ್ಟರ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಆರೋಪ...