ಚಿಕ್ಕಮಗಳೂರು: ವ್ಯಾಕ್ಸಿನ್ ತಗೋಬೇಡಿ ಎಂದು ಚರ್ಚ್ ಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಮೂಡಿಗೆರೆ ಆಲ್ದೂರಿನ ಕೆಲವು ಚರ್ಚ್ ಗಳಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಮತಾಂತರಗೊಂಡವರು ಚರ್ಚ್ ಗೆ ಹೋದಾಗ ಈ ರೀತಿಯ ಪ್ರಚ...