ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದಿದ್ದು,10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇಂದು ಬಿಳಿಕಲ್ಲುಗಳನ್ನು ತೆಗೆಯುತ್ತಿರುವಾಗ ದಿಢೀರನೇ ಕ್ವಾರಿ ಗುಡ್ಡ ಕುಸಿದಿದೆ. ಭಾರಿ ಗಾತ್ರದ ಕಲ್ಲುಗಳು ಉರುಳಿ ಬಿದ್ದಿದ್ದರಿಂದ ಟಿಪ್ಪರ್ ಮತ್ತು ವಾಹನಗಳು ಪಲ್ಟಿಯಾಗಿದ...