ಮೈಸೂರು: ವಿಜ್ಞಾನಿ ಡಾ.ಕೆ.ವಿ.ಆತ್ರೆ, ನಟ ಪುನೀತ್ ರಾಜ್ಕುಮಾರ್ ಮರಣೋತ್ತರ ಹಾಗೂ ಜಾನಪದ ಕಲಾವಿದ ಎಂ.ಮಹಾದೇವಸ್ವಾಮಿ ಅವರಿಗೆ ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಇಲ್ಲಿನ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪ್ರಧಾನ ಮಾಡಿದರು. ಪುನೀತ್ ...