ಮಂಗಳೂರು: ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೆ.ಪಿ. ಹಮೀದ್(54), ಅನುಪಮಾ ಶೆಟ್ಟಿ(46), ನಿಶ್ಮಿತಾ(23) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ವೆಲ್ ಬಳಿಯ ಅಪಾರ್ಟ್ಮೆಂಟ...