ಮೈಸೂರು: ಚುನಾವಣಾ ರಾಜಕಾರಣದಿಂದ ನಾನು ನಿವೃತ್ತಿ ಪಡೆಯುತ್ತೇನೆ. ಆದರೆ ನಾನು ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ ಗೆ ಬಹಳಷ್ಟು ಕ್ಷೇತ್...