ಮಂಗಳೂರು: ನಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ. ಆದರೆ ಸತ್ಯ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕ...