ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಎಂಬಾತನನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕಡಿರುದ್ಯಾವರ ಗ್ರಾಮದ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಕೇಸು ದಾಖಲಾದ ಬಳಿಕ ಪ್ರಮುಖ ಆರೋಪಿ ತಲೆಮ...