ವಿಜಯಪುರ: ಗರ್ಭಿಣಿಯೋರ್ವರನ್ನು ಆಸ್ಪತ್ರೆಗೆ ಸೇರಿಸಿಕೊಳ್ಳದ ಕಾರಣ ಕುಟುಂಬಸ್ಥರು ನಗರದ ಆಸ್ಪತ್ರೆಗಳಿಗೆ ಅಲೆದಾಡಿದ್ದು, ಸಕಾಲಕ್ಕೆ ಚಿಕಿತ್ಸೆ ಲಭ್ಯವಾಗದ ಕಾರಣ ಮಗು ತಾಯಿಯ ಗರ್ಭದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬಬಲೇಶ್ವರ ಗರ್ಭಿಣಿ ಮಹಿಳೆ ಹನುಮವ್ವ ಕೊರವರ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್...