ಹಾವೇರಿ: ಅರ್ಚಕನೊಬ್ಬ ಪುಟ್ಟ ಮಗುವನ್ನು ಹಿಡಿದುಕೊಂಡು ಕೆಂಡದ ಮೇಲೆ ನಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಳೆಯ ಮಗುವನ್ನು ಈ ರೀತಿಯಾಗಿ ಹಿಡಿದುಕೊಂಡು ಹೋದಾಗ ಏನಾದರೂ ಅನಾಹುತ ಸಂಭವಿಸಿದರೆ, ಯಾರು ಹೊಣೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ...