ಮಂಗಳೂರು: ಇಲಾಖೆಯ ಪೂರ್ವಾನುಮತಿ ಇಲ್ಲದೆ ಹಾಗೂ ಹಿರಿಯ ಪೊಲೀಸ್ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನುಮತಿ ಪಡೆಯದೆ ವಿದೇಶ ಪ್ರಯಾಣ ಮಾಡಿದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ವೋರ್ವರನ್ನು ಮಂಗಳವಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಮಹಮ್ಮದ್ ಶರೀಫ್ ಸೇವೆಯಿಂದ ಅಮಾನತು ಆದ ಇನ್ಸ್ಪೆಕ್ಟರ್. ...