ಮಂಗಳೂರು: ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇನೆ. ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ ಎಂದು ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಬೇಕು. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನೂ ವಿರೋಧಿಸಲ್ಲ ಎಂದ...