ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಶಿವಾನಂದಸರ್ಕಲ್ ಬಳಿಯ ಈಶ್ವರಪ್ಪ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ...