ಕೊಲ್ಲಂ: ತೌಕ್ತೆ ಚಂಡಮಾರುತ ಕೇರಳದಲ್ಲಿ ಅಬ್ಬರಿಸಲು ಆರಂಭಿಸಿದ್ದು, ಕೇರಳದ ಕೊಲ್ಲಂನ ಶಕ್ತಿಕುಂಗರದ ಬಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪ ಬೃಹತ್ ಮರಗಳು ಗಾಳಿಯ ವೇಗಕ್ಕೆ ಉರುಳಿ ಬಿದ್ದಿದ್ದು, ಪರಿಣಾಮವಾಗಿ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಕೇರಳದಲ್ಲಿ ಭಾರೀ ಮಳೆ ಆರಂಭಗೊಂಡಿದೆ. ನಾಳೆ ಮುಂಜಾನೆಯ ವೇಳೆಗೆ ಕರ್ನಾಟಕದಲ್ಲಿಯೂ ಭಾರೀ ಮಳ...