ಮಂಗಳೂರು: ಮಂಗಳೂರು-ಬೆಂಗಳೂರು-ಚೆನ್ನೈ ನಗರಗಳನ್ನು ಸಂಪರ್ಕಿಸುವ ಕರಾವಳಿ ಭಾಗದ ಶಿರಾಡಿ ಘಾಟಿ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ ಬಹುತೇಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಭೂಸ್ವಾಧೀನದ ಅಧಿಸೂಚನೆಗೆ ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯುತ್ತಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಅಡ್ಡಹೊಳೆ...