ಶಿವಮೊಗ್ಗ: ಶಿವಮೊಗ್ಗದ ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆಯು ಎನ್ ಐಎ ತನಿಖೆಗೆ ವಹಿಸಿದೆ. ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಸುಪರ್ದಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಎನ್ ಐಎ ಯು ನಂಬ...