ಸಂಪಾಜೆ: ಸಂಪಾಜೆಯ ಜ್ಯೋತಿಷಿ ಅಂಬರೀಶ್ ಭಟ್ ಮನೆ ದರೋಡೆ ಪ್ರಕರಣಕ್ಕೆ ಸಂಬಂಧ ನಾಲ್ವರು ಆರೋಪಿಗಳನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ಕಾರ್ತಿಕ್(38) ನರಸಿಂಹನ್(40) , ಹಾಸನ ಮೂಲದ ಯದುಕುಮಾರ್(33) ಹಾಗೂ ದೀಕ್ಷಿತ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನಗದು , ಕೃತ್ಯಕ್ಕೆ...