ಬುಲಂದರ್ ಶಹರ್: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲಿಗೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಸದರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಹಾಜಿ ಯಾಮಿನ್ ಪರ ಕ್ಯಾಂಪೇನ್ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಡು ಹಾರಿ...