ಭೋಪಾಲ್: ಮಹಿಳೆಯೊಬ್ಬರು ಎರಡು ತಲೆ ಮತ್ತು ಒಂದೇ ದೇಹ ಹೊಂದಿರುವ ಅಪರೂಪದ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ನಲ್ಲಿ ನಡೆದಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಂತಹ ಪ್ರಕರಣಗಳು ಅಪರೂಪ ಮತ್ತು ಶಿಶುಗಳ ಸ್ಥಿತಿಯು ವಿಶೇಷವಾಗಿ ಆರಂಭಿಕ ದಿನಗಳಲ್ಲಿ ಅನಿಶ್ಚಿತವಾಗಿರುತ್ತದೆ. ಹೀಗಾಗಿ ಮಗುವನ್ನು ನಿ...