ಕೀವ್: ದಕ್ಷಿಣ ಉಕ್ರೇನ್ನ ಮೈಕೊಲೈವ್ ಸರ್ಕಾರಿ ಪ್ರಧಾನ ಕಚೇರಿ ಕಟ್ಟಡದ ಮೇಲೆ ರಷ್ಯಾ ಪಡೆಗಳು ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 33 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಷ್ಯಾ ಪಡೆಗಳು 9 ಮಹಡಿ ಕಟ್ಟಡದ ಮೇಲೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿತ್ತು. ಇದರಿಂದ ಕಟ್ಟಡ...